ಅಮಾವಾಸ್ಯೆ ದಿನವೂ ಕಲಾಪ!;ರೇವಣ್ಣ ಲೆಕ್ಕಾಚಾರ ತಲೆ ಕೆಳಗೆ ಮಾಡಿದ BJP
Team Udayavani, Jul 12, 2018, 12:28 PM IST
ಬೆಂಗಳೂರು : ವಿಧಾನಸಭೆಯ ಮಳೆಗಾಲದ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ.ಇಂದು ಕೊನೆಗೊಳ್ಳಬೇಕಿದ್ದ ಅಧಿವೇಶನ ನಾಳೆ ಶುಕ್ರವಾರವೂ ನಡೆಯಲಿದ್ದು, ವಿವಿಧ ಸಮಸ್ಯೆಗಳು ಚರ್ಚೆಗೆ ಬರಲಿದೆ.
ಬಿಜೆಪಿಯ ಹಲವು ಶಾಸಕರಿಗೆ ಮಾತನಾಡಲು ಅವಕಾಶ ಸಿಗದ ಹಿನ್ನಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ಸ್ವೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದರು.
ತುರ್ತಾಗಿ ಕಾರ್ಯ ಕಲಾಪ ಸಮಿತಿಯ ಸಭೆ ಕರೆದ ಸ್ಪೀಕರ್ ಸದನವನ್ನು ಒಂದು ದಿನದ ಕಾಲ ವಿಸ್ತರಿಸಿದ್ದಾರೆ.
ರೇವಣ್ಣ ಲೆಕ್ಕಾಚಾರ ತಲೆಕೆಳಗೆ
ಶುಕ್ರವಾರ ಅಮವಾಸ್ಯೆ ಹಿನ್ನಲೆಯಲ್ಲಿ ಸದನದ ಕಲಾಪ ನಡೆಯಬಾರದು, ಇಂದೇ ಬಜೆಟ್ ಚರ್ಚೆಗೆ ಉತ್ತರ ನೀಡಿ ಕಲಾಪ ಅಂತ್ಯಗೊಳಿಸಲು ಸಚಿವ ಎಚ್.ಡಿ.ರೇವಣ್ಣ ಅವರು ಮುಂದಾಗಿದ್ದರು. ಆದರೆ ಅವರ ಲೆಕ್ಕಾಚಾರವನ್ನು ಬಿಜೆಪಿ ತಲೆಕೆಳಗೆ ಮಾಡಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ