ಸೋಶಿಯಲ್‌ ಮೀಡಿಯಾ ಹಬ್‌ಗ ಸುಪ್ರೀಂ ವಿರೋಧ

Team Udayavani, Jul 14, 2018, 6:00 AM IST

m-11.jpg

ನವದೆಹಲಿ: ಕೇಂದ್ರ ಸರ್ಕಾರ ಕಣ್ಗಾವಲು ರಾಷ್ಟ್ರ ಸೃಷ್ಟಿ ಮಾಡಲು ನೋಡುತ್ತಿದೆ…! ಇದು ಸೋಶಿಯಲ್‌ ಮೀಡಿಯಾ ಹಬ್‌ ರಚಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಪ್ರಸ್ತಾಪದ ಬಗ್ಗೆ ಸುಪ್ರೀಂಕೋರ್ಟ್‌ ಆತಂಕ ವ್ಯಕ್ತಪಡಿಸಿದ ಪರಿ. ವಾಟ್ಸ್‌ಆ್ಯಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸಂದೇಶಗಳನ್ನು “ಓದುವ’ ಸಲುವಾಗಿ ಸೋಶಿಯಲ್‌ ಮೀಡಿಯಾ ಹಬ್‌ ರಚಿಸಲು ಕೇಂದ್ರ ಸರ್ಕಾರ ಈಗಾಗಲೇ ಟೆಂಡರ್‌ ಕರೆದಿದೆ. ಇದನ್ನು ವಿರೋಧಿಸಿ ಟಿಎಂಸಿ ಶಾಸಕ ಮಹುವಾ ಮೊಯಿತ್ರಾ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಶುಕ್ರವಾರ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್‌ ಮತ್ತು ಡಿ.ವೈ. ಚಂದ್ರಚೂಡ್‌ ಅವರಿದ್ದ ಪೀಠ ವಿಚಾರಣೆ ನಡೆಸಿತು. 

ಈ ಕ್ರಮ ಭಾರತವನ್ನು ಕಣ್ಗಾವಲು ದೇಶವಾಗಿ ಬದಲಿಸಿದಂತೆ ಆಗುತ್ತದೆ ಎಂದ ಕೋರ್ಟ್‌, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದ್ದಲ್ಲದೇ 2 ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿತು. 

ಟಾಪ್ ನ್ಯೂಸ್

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.