ಸೈಕಲ್‌ ರವಿ ಸಹಚರರ ಬಂಧನ

Team Udayavani, Jul 14, 2018, 12:15 PM IST

arrest2.jpg

ಬೆಂಗಳೂರು: ರೌಡಿಯೊಬ್ಬನ ಹತ್ಯೆಗೆ ಸಂಚು ರೂಪಿಸಿದ್ದ ಕುಖ್ಯಾತ ರೌಡಿಶೀಟರ್‌ ಸೈಕಲ್‌ ರವಿಯ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್‌ಗಳಾದ ನವೀನ್‌ ಕುಮಾರ್‌ ಅಲಿಯಾಸ್‌ ಹ್ಯಾಂಡಿ ನವೀನ್‌, ನರಸಿಂಹಮೂರ್ತಿ ಅಲಿಯಾಸ್‌ ಬೇಕರಿ ಮೂರ್ತಿ ಹಾಗೂ ಲಕ್ಷ್ಮೀರಮಣ ಅಲಿಯಾಸ್‌ ರಮಣ ಬಂಧಿತರು. ಆರೋಪಿಗಳು ಇತ್ತೀಚೆಗೆ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸೆರೆಯಾಗಿದ್ದ ಸೈಕಲ್‌ ರವಿಯ ಸಹಚರರಾಗಿದ್ದು, ಈತನ ಸೂಚನೆ ಮೇರೆಗೆ ಕೆಲ ಉದ್ಯಮಿಗಳು,

ರಿಯಲ್‌ ಎಸ್ಟೇಟ್‌ ಏಜೆಂಟರ್‌ಗಳು, ಗಣ್ಯರನ್ನು ಅಪಹರಿಸಿ ದರೋಡೆ ಮಾಡುತ್ತಿದ್ದರು. ಅಲ್ಲದೆ ರವಿಯ ಮೀಟರ್‌ ಬಡ್ಡಿ ದಂಧೆ ಉಸ್ತುವಾರಿ ಹೊತ್ತಿದ್ದರು. ಕೆಲ ಉದ್ಯಮಿಗಳಿಂದ ನಿರಂತರಾಗಿ ಹಫ್ತಾ ವಸೂಲಿ ಮಾಡುತ್ತಿದ್ದರು. ಒಂದು ವೇಳೆ ಹಫ್ತಾ ಕೊಡದಿದ್ದರೆ ಕ್ರಿಕೆಟ್‌ ಬ್ಯಾಟ್‌ಗೆ ಮುಳ್ಳುತಂತಿ ಸುತ್ತಿ ಹಲ್ಲೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 12ರಂದು ಆರೋಪಿಗಳಾದ ರೌಡಿಶೀಟರ್‌ ರಾಘವೇಂದ್ರ ಅಲಿಯಾಸ್‌ ಬೇಕರಿ ರಘು ಹಾಗೂ ಇತರರು ರೌಡಿ ಶೀಟರ್‌ ರಿಜ್ವಾನ್‌ ಅಲಿಯಾಸ್‌ ಕುಳ್ಳ ಎಂಬಾತನನ್ನು ಹತ್ಯೆಗೈಯಲು ಮಾರಕಾಸ್ತ್ರಗಳನ್ನು ಹಿಡಿದು ಆವಲಹಳ್ಳಿಯ ಗ್ಲಾಸ್‌ ಫ್ಯಾಕ್ಟರಿ ಬಳಿ ಕಾಯುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ತಲೆಮರೆಸಿಕೊಂಡಿರುವ ರಾಘವೇಂದ್ರ, ಜಯಂತ್‌ ಹಾಗೂ ಉದಯ್‌ ಎಂಬುವರಿಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಹಾವು… ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Lok Sabha Election:ನೀತಿ ಸಂಹಿತೆ ಉಲ್ಲಂಘನೆ-PDP ಅಧ್ಯಕ್ಷೆ ಮೆಹಬೂಬಾ ವಿರುದ್ಧ ಎಫ್‌ ಐಆರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

9

Yelahanka: ಸಾವರ್ಕರ್‌ ನಾಮಫಲಕಕ್ಕೆ ಮಸಿ: 3 ವಶ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Glod Smuggle: ಚಿನ್ನ ಕಳ್ಳಸಾಗಣೆ- ಕಾಂಗ್ರೆಸ್‌ ಮುಖಂಡ ತರೂರ್‌ ಮಾಜಿ ಆಪ್ತ ಸಹಾಯಕನ ಬಂಧನ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Pen Drive ಹಂಚಿಕೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು, ಹಾಸನದಲ್ಲಿ ಬೃಹತ್ ಪ್ರತಿಭಟನೆ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.