ಓಟ್ಸ್‌  ಚಪಾತಿ


Team Udayavani, Jul 14, 2018, 2:55 PM IST

14-july-14.jpg

ದೈಹಿಕ ಶಕ್ತಿಯನ್ನು ಹೆಚ್ಚಿಸುವ, ಕೊಲೆಸ್ಟ್ರಾಲ್‌ ನಿಯಂತ್ರಣಕ್ಕೆ ಸಹಾಯ ಮಾಡುವ, ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿರಿಸಿ ದೇಹದ ತೂಕ ಇಳಿಸಲು ನೆರವಾಗುವ ಓಟ್ಸ್‌ ಆರೋಗ್ಯಕ್ಕೆ ಒಳ್ಳೆಯದಾದರೂ ಅದರ ರುಚಿ ಎಲ್ಲರಿಗೂ ಇಷ್ಟವಾಗುವುದಿಲ್ಲ. ಓಟ್ಸ್‌ನಿಂದ ಕಿಚಿಡಿ, ಲಡ್ಡು ತಿಂದಿದ್ದೇವೆ. ಆದರೆ ಓಟ್ಸ್‌ನ ಚಪಾತಿ ರುಚಿ ನೋಡಿದ್ದೀರಾ.

ಬೇಕಾಗುವ ಸಾಮಗ್ರಿಗಳು
ಓಟ್ಸ್‌- 1 ಕಪ್‌, ಗೋಧಿ ಹಿಟ್ಟು- ಒಂದುವರೆ ಕಪ್‌, ಜೀರಿಗೆ ಹುಡಿ- ಅರ್ಧ ಚಮಚ, ಧನಿಯಾ ಹುಡಿ- ಅರ್ಧ ಚಮಚ, ಅಚ್ಚ ಖಾರದ ಹುಡಿ- 1 ಚಮಚ, ಚಿಕ್ಕದಾಗಿ ಹೆಚ್ಚಿದ ಈರುಳ್ಳಿ- 1, ಕೊತ್ತಂಬರಿ ಸೊಪ್ಪು, ಕರಿಬೇವು, ಅಗತ್ಯಕ್ಕೆ ತಕ್ಕಷ್ಟು ಉಪ್ಪು, ಎಣ್ಣೆ ಅಥವಾ ತುಪ್ಪ. 

ಮಾಡುವ ವಿಧಾನ
ಮಿಕ್ಸಿಯಲ್ಲಿ ಓಟ್ಸ್‌ ಹಾಕಿ ನುಣ್ಣಗೆ ಪುಡಿಮಾಡಿ. ಓಟ್ಸ್‌ ಹಿಟ್ಟಿಗೆ, ಗೋಧಿ ಹಿಟ್ಟು, ಜೀರಿಗೆ ಪುಡಿ, ಧನಿಯಾ ಪುಡಿ, ಖಾರದ ಪುಡಿ, ಈರುಳ್ಳಿ, ಕರಿಬೇವು, ಕೊತ್ತಂಬರಿ ಸೊಪ್ಪು, ಉಪ್ಪು ಹಾಕಿ ಸ್ವಲ್ಪ ಸ್ವಲ್ಪ ನೀರು ಹಾಕಿ ಕಲಸಿ. ಹಿಟ್ಟು ಚಪಾತಿ ಹಿಟ್ಟಿನ ಹದಕ್ಕೆ ಇರಲಿ. ಹಿಟ್ಟನ್ನು ಕಾಲು ಗಂಟೆ ಹಾಗೇ ಬಿಟ್ಟು, ಅನಂತರ ಉಂಡೆ ಮಾಡಿಕೊಳ್ಳಿ. ಗೋಧಿ ಹಿಟ್ಟನ್ನು ಉದುರಿಸಿಕೊಂಡು ಚಪಾತಿ ಲಟ್ಟಿಸಿ. (ಹಿಟ್ಟನ್ನು ಮೊದಲು ತ್ರಿಕೋನ ಮಾಡಿ ಲಟ್ಟಿಸಿದರೆ ಮೆತ್ತಗಿರುತ್ತದೆ) ಕಾವಲಿ ಬಿಸಿ ಮಾಡಿ, ತುಪ್ಪ ಹಾಕಿ ಬೇಯಿಸಿದರೆ ಓಟ್ಸ್‌ ಮಸಾಲೆ ಚಪಾತಿ ರೆಡಿ. 

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.