ರಜನಿಕಾಂತ್ ಬೆಂಬಲ
Team Udayavani, Jul 16, 2018, 8:50 AM IST
ಚೆನ್ನೈ: ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಡೆಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಬೆಂಬಲ ಸೂಚಿಸಿದ್ದಾರೆ. ಇದರಿಂದಾಗಿ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಿದಂತಾಗುತ್ತದೆ ಎಂದು ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳು ಈ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ