ಕಚ್ಚಾ ತೈಲ ಬೆಲೆಯಲ್ಲಿ ಗಮನಾರ್ಹ ಇಳಿಕೆ: ಮುಂಬಯಿ ಶೇರು 107 ಅಂಕ ಏರಿಕೆ


Team Udayavani, Jul 17, 2018, 11:06 AM IST

sensex-building-700.jpg

ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ಮಂಗಳವಾರ ಮುಂಚೂಣಿ ಶೇರುಗಳ ಉತ್ತಮ ಖರೀದಿ ವ್ಯಕ್ತವಾಗುವುದರೊಂದಿಗೆ ಸೆನ್ಸೆಕ್ಸ್‌ ಇಂದಿನ ಆರಂಭಿಕ ವಹಿವಾಟಿನಲ್ಲಿ 107 ಅಂಕಗಳ ಮುನ್ನಡೆಯನ್ನು ದಾಖಲಿಸಿತು.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 224.64 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಇಂದು ಮಂಗಳವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 34.23 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,358,00 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 13.70 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,950.60 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಎಚ್‌ ಪಿ ಸಿಎಲ್‌, ಸನ್‌ ಫಾರ್ಮಾ, ಐಸಿಐಸಿಐ ಬ್ಯಾಂಕ್‌, ಗೇಲ್‌, ಟಾಟಾ ಮೋಟರ್‌ ಶೇರುಗಳು ಟಾಪ್‌ ಗೇನರ್‌ಗಳಾಗಿದ್ದವು; ಟಾಪ್‌ ಲೂಸರ್‌ಗಳಾಗಿ ಎಚ್‌ಯುಎಲ್‌, ಭಾರ್ತಿ ಏರ್‌ಟೆಲ್‌, ಇಂಡಸ್‌ಇಂಡ್‌ ಬ್ಯಾಂಕ್‌, ಎನ್‌ಟಿಪಿಸಿ, ಈಚರ್‌ ಮೋಟರ್‌ ಶೇರುಗಳು ಹಿನ್ನಡೆ ಕಂಡವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ  ಡಾಲರ್‌ ಎದುರು ರೂಪಾಯಿ  21 ಪೈಸೆಗಳ ಏರಿಕೆಯನ್ನು ದಾಖಲಿಸಿ 68.36 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.