ಆರ್ಥಿಕ ಅಪರಾಧಿಗಳ ನಿಗ್ರಹ: ಸಂಸತ್ತಿನಲ್ಲಿ ಮಸೂದೆ ಪಾಸ್‌

Team Udayavani, Jul 19, 2018, 7:28 PM IST

parliament-700.jpg

ಹೊಸದಿಲ್ಲಿ : ಲೋಕಸಭೆಯಲ್ಲಿ ಆರ್ಥಿಕ ಅಪರಾಧಿಗಳ ಮಸೂದೆ ಇಂದು ಗುರುವಾರ ಪಾಸಾಗಿದೆ. ಆರ್ಥಿಕ ಅಪರಾಧ ಎಸಗಿ ತಲೆ ಮರೆಸಿಕೊಂಡು ದೇಶದಿಂದ ಪರಾರಿಯಾಗಿ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ನಿರಸನಗೊಳಿಸುವವರ ಯತ್ನಗಳನ್ನು ತಡೆದು ಅವರನ್ನು ಕಾನೂನು ಪ್ರಕಾರ ಶಿಕ್ಷಿಸುವುದು ಈ ಮಸೂದೆಯ ಉದ್ದೇಶವಾಗಿದೆ. 

ಮಸೂದೆ ಪಾಸಾಗುವ ಮುನ್ನ ವಿರೋಧ ಪಕ್ಷಗಳು ಸರಕಾರಕ್ಕೆ ಆರ್ಥಿಕ ಅಪರಾಧಿಗಳನ್ನು ಹಿಡಿದು ಶಿಕ್ಷಿಸುವ ಸಂಕಲ್ಪ ನಿಜಕ್ಕೂ ಇದೆಯೇ ? ಸರಕಾರ ಈ ಬಗ್ಗೆ ಗಂಭೀರವಾಗಿದೆಯೇ ಎಂದು ಪ್ರಶ್ನಿಸಿ ಸದನದಲ್ಲಿ ಗಲಾಟೆ ಎಬ್ಬಿಸಿದವು. 

ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಅವರು ಮಂಡಿಸಿದ ಈ ಮಸೂದೆಯನ್ನು ಧ್ವನಿ ಮತದಿಂದ ಪಾಸು ಮಾಡಲಾಯಿತು. 

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.