ವರುಣಗಿರಿ ಯಾದ ಶೃಂಗೇರಿ

Team Udayavani, Jul 20, 2018, 5:04 PM IST

from the trek path.jpg

ಶೃಂಗೇರಿ: ತಾಲೂಕಿನಾದ್ಯಾಂತ ಮುಂಗಾರು ಮಳೆ ಮುಂದುವರಿದಿದ್ದು, ಮಲೆನಾಡು ಈಗ ಮಳೆನಾಡಾಗಿದೆ. ಸತತ ಮಳೆಯಿಂದ ಹಿಂದಿನ ಗತ ವೈಭವ ಮತ್ತೆ ಮರುಕಳಿಸಿದೆ. ಈ ವರ್ಷ ಏಪ್ರಿಲ್‌ನಿಂದ ಮಳೆಯಾಗುತ್ತಿದ್ದು, ಕಳೆದ ಎರಡು ತಿಂಗಳಿಂದ ಸತತವಾಗಿ ಮಳೆಯಾಗುತ್ತಿದೆ. ಜೂನ್‌ ತಿಂಗಳಿನಲ್ಲಿ ದಾಖಲೆ ಮಳೆಯಾಗಿದ್ದರೆ, ಜುಲೈನಲ್ಲಿ ಮಳೆ ಮುಂದುವರಿದಿದ್ದು, ತುಂಗಾ ನದಿಯಲ್ಲಿ ಈ ಸಾಲಿನಲ್ಲಿ ಐದು ಬಾರಿ ಪ್ರವಾಹ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಸತತ ಮಳೆ ಮತ್ತು ಗಾಳಿಯಿಂದ ಸ್ವಾಭಾವಿಕ ನೀರಿನ ಬುಗ್ಗೆಗಳು ಎಲ್ಲೆಂದರಲ್ಲಿ ಕಾಣಿಸಿಕೊಂಡಿದೆ. ಕೆರೆ-ಕಟ್ಟೆಗಳು, ಬಾವಿಗಳು ಈಗಾಗಲೇ ಭರ್ತಿಯಾಗಿದ್ದು, ಗುಡ್ಡಗಳ ಬಳಿಯಲ್ಲದೇ, ತಗ್ಗು ಪ್ರದೇಶದಲ್ಲಿ ನೀರಿನ ಬುಗ್ಗೆ ಹುಟ್ಟಿಕೊಂಡಿದೆ. ಅನೇಕ ಮನೆಯ ಸುತ್ತಲೂ ನೀರಿನ ಬುಗ್ಗೆಗಳು ಹುಟ್ಟಿಕೊಂಡಿದ್ದು, ಮಣ್ಣಿನ ಮನೆಗಳು ಸತತ ಮಳೆ ಮತ್ತು ಹುಟ್ಟಿಕೊಂಡಿರುವ ನೀರಿನ ಬುಗ್ಗೆಗಳು ಮನೆಗಳಿಗೆ ಅಪಾಯ ಉಂಟು ಮಾಡುವ ಸ್ಥಿತಿಯಲ್ಲಿದೆ.
 
ಮನೆಯಂಗಳ, ಸಿಮೆಂಟ್‌ ನೆಲ ಹಾಸು ಇಲ್ಲದ ಮನೆಯ ಒಳಗಡೆ ನೀರಿನ ಬಗ್ಗೆ ಹುಟ್ಟಿಕೊಳ್ಳುತ್ತಿದೆ. ಇತ್ತೀಚಿನ ವರ್ಷದಲ್ಲಿ ಕುಡಿಯುವ ನೀರಿನ ಬಾವಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಬಹುತೇಕ ಬಾವಿಯಲ್ಲಿ ನೀರು ಉಕ್ಕಿ ಹರಿಯತೊಡಗಿದೆ. 

ಹೆಚ್ಚುತ್ತಿರುವ ನೀರಿನ ಬುಗ್ಗೆ: ವಾಡಿಕೆಗಿಂತ ಬೇಗ ಮುಂಗಾರು ಮಳೆ ಆರಂಭವಾಗಿದ್ದು, ಮಳೆ ಆರಂಭವಾದ ನಂತರ ಬಿಡುವು ನೀಡದೇ ಸುರಿಯುತ್ತಿದೆ. ಇದರಿಂದ ತಾಲೂಕಿನಾದ್ಯಾಂತ ನೀರಿನ ಬುಗ್ಗೆ ಹುಟ್ಟಿಕೊಂಡಿದೆ. ಸತತ ಮಳೆ ಮತ್ತು ಬಿಸಿಲಿನ ವಾತಾವರಣ ಉಂಟಾಗದೆ ಇರುವುದು ನೀರಿನ ಬುಗ್ಗೆ ಹೆಚ್ಚಾಗಲು ಕಾರಣವಾಗಿದೆ.

ಅಪಾಯ ಕಟ್ಟಿಟ್ಟ ಬುತ್ತಿ: ಗ್ರಾಮೀಣ ಪ್ರದೇಶದ ಹಳ್ಳ ಹಾಗೂ ತುಂಗಾ ನದಿಯಲ್ಲಿ ಸಾಮಾನ್ಯ ನೀರಿನ ಮಟ್ಟಕ್ಕಿಂತ ಹೆಚ್ಚು ನೀರು ಹರಿಯುತ್ತಿದೆ. ಇನ್ನೂ ಒಂದುವರೆ ತಿಂಗಳು ಮಳೆಗಾಲವಿದ್ದು, ಇದೇ ರೀತಿ ಮಳೆ ಮುಂದುವರಿದರೆ ಅನೇಕ ಮನೆಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.
 
ಸತತ ಗಾಳಿ: ಸತತ ಜಡಿ ಮಳೆ ನಂತರ ಬಿರುಸಿನ ಗಾಳಿ ಬೀಸುತ್ತಿದ್ದು, ಕಳೆದೆರಡು ದಿನಗಳಿಂದ ಗಾಳಿಯ ಪ್ರಮಾಣ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಮನೆಯ ಸಮೀಪ ಕಾಡು ಮರ ಅಥವಾ ತೆಂಗು, ಅಡಕೆ ಮರವಿರುವ ಮನೆಗಳು ಆತಂಕದಲ್ಲಿ ದಿನ ದೂಡುವಂತಾಗಿದೆ. ಮನೆಯ ಸಮೀಪ ವಿದ್ಯುತ್‌ ಲೈನ್‌, ಕಾಡು ಮರಗಳಿದ್ದರೆ ತೆರವುಗೊಳಿಸದಿದ್ದರೆ ತೊಂದರೆಯಾಗುವುದು ಖಚಿತವಾಗಿದೆ.

ಅಪಾಯಕಾರಿ ಮರ: ಶೃಂಗೇರಿ ಜಯಪುರ ರಾಜ್ಯ ಹೆದ್ದಾರಿ ಮೆಣಸೆ ಬಳಿ ಅನೇಕ ಕಾಡು ಮರಗಳಿದ್ದು,ರಸ್ತೆಗೆ ಬಾಗಿಕೊಂಡಿದೆ.ರಸ್ತೆ ಬದಿಯ ಮರಗಳು ಡಾಂಬರು ರಸ್ತೆಗೂ ಹಾನಿ ಉಂಟು ಮಾಡುವುದಲ್ಲದೇ, ಮೇ ಫ್ಲವರ್‌ನಂತಹ ಮರಗಳು ಸೂಕ್ಷ್ಮವಾಗಿದ್ದು, ಬೇಗ ಮುರಿದು ಬೀಳುತ್ತದೆ. ಇದು ದ್ವಿಚಕ್ರ ಹಾಗೂ ಇತರೆ ವಾಹನಗಳಿಗೂ ಅಪಾಯ ಉಂಟು ಮಾಡಲಿದೆ. ಇಂಥಹ ಮರಗಳ ರೆಂಬೆಯನ್ನು ಕಟಾವು ಮಾಡಬೇಕಿದೆ. 

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.