120 ಮಹಿಳೆಯರ ಮೇಲೆ ರೇಪ್ ; ಮತ್ತೋರ್ವ ಕಾಮುಕ ಬಾಬಾ ಅರೆಸ್ಟ್
Team Udayavani, Jul 21, 2018, 10:14 AM IST
ಫತೇಹಾಬಾದ್: ಹರಿಯಾಣದಲ್ಲಿ ನಡೆದ ಕಳವಳಕಾರಿ ವಿದ್ಯಮಾನವೊಂದರಲ್ಲಿ 120 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ವಿಕೃತಕಾಮಿ ಬಾಬಾನೊಬ್ಬನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಬಾಬಾ ಅಮರ್ಪುರಿ ಎನ್ನುವಾತನಾಗಿದ್ದು ಫತೇಹಾಬಾದ್ನ ತೊಹಾನ ಪ್ರದೇಶದಲ್ಲಿರುವ ಬಾಲಕನಾಥ್ ದೇವಾಲಯದ ಮುಖ್ಯಸ್ಥನಾಗಿದ್ದ. ಈತ 120 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಎಸಗಿದ್ದು, ಕೃತ್ಯವನ್ನು ವಿಡಿಯೋ ಮಾಡಿ ವಿಕೃತ ಆನಂದ ಪಡುತ್ತಿದ್ದ ಎಂದು ತಿಳಿದು ಬಂದಿದೆ.
ಹೇಯ ಕೃತ್ಯದ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಬಾನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
120 ವಿಡಿಯೋಗಳು ಲಭ್ಯವಾಗಿವೆ ಎಂದು ತಿಳಿದು ಬಂದಿದ್ದು ಪ್ರತೀ ವಿಡಿಯೋದಲ್ಲೂ ಬೇರೆ ಬೇರೆ ಮಹಿಳೆಯ ಜೊತೆ ಬಾಬಾ ಇರುವುದು ಕಂಡು ಬಂದಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ