2 ಸಚಿವ ಸ್ಥಾನ ನೀಡದಿದ್ರೆ ಸರ್ಕಾರದ ವಿರುದ್ಧ ಮತ

Team Udayavani, Jul 23, 2018, 7:00 AM IST

vidhana-soudha-750.jpg

ಚಿತ್ರದುರ್ಗ: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಇನ್ನೂ ಎರಡು ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸುತ್ತೇವೆ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಗುಡುಗಿದರು.

ನಗರದಲ್ಲಿ ವಾಲ್ಮೀಕಿ ಸಮುದಾಯದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಮ್ಮ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ಸರ್ಕಾರ ಬೀಳಿಸುವ ಕೆಲಸ ಮಾಡಲಾಗುತ್ತದೆ. ರಾಜ್ಯದ 27 ಲೋಕಸಭಾ ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯ ನಿರ್ಣಾಯಕವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಎಲ್ಲ ಕ್ಷೇತ್ರಗಳಲ್ಲಿ ಸರ್ಕಾರದ ವಿರುದ್ಧ ಮತ ಚಲಾಯಿಸಬೇಕಾಗುತ್ತದೆ ಎಂದರು. ಈ ಹಿಂದಿನ ಸರ್ಕಾರ ವಾಲ್ಮೀಕಿ ಸಮುದಾಯದ ಹಿತ ಕಾಯದೇ ಇದ್ದುದರಿಂದ ವಿಧಾನಸಭಾ ಚುನಾವಣೆಯಲ್ಲಿ ಅದರ ಪರಿಣಾಮ ಅನುಭವಿಸಿದೆ. ಈಗ ಮತ್ತೆ ಅದೇ ಕೆಲಸ ಆಗಬಾರದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.