ನಾನೂ ಲೋಕಸಭಾ ಟಿಕೆಟ್ ಆಕಾಂಕ್ಷಿ: ಬಿವೈಆರ್
Team Udayavani, Jul 23, 2018, 6:25 AM IST
ಶಿರಾಳಕೊಪ್ಪ: ಬಿಜೆಪಿಯಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷದ ನಿಷ್ಠಾವಂತ ಕಾರ್ಯರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಆದರೆ, ಪಕ್ಷ ಬಯಸಿದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಶಾಸಕ ಬಿ.ವೈ.ರಾಘವೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಾನೂ ಸಹ ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದು ಪಕ್ಷ ಅವಕಾಶ ಮಾಡಿಕೊಟ್ಟಲ್ಲಿ ಸ್ಪರ್ಧಿಸುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ. ಈ ಹಿಂದೆ ಲೋಕಸಭಾ ಸದಸ್ಯನಾಗಿ, ವಿಧಾನಸಭೆ ಸದಸ್ಯನಾಗಿ ಕಾರ್ಯ ನಿರ್ವಹಿಸಿದ್ದೇನೆ. ಪುನ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ