ಎಫ್ಬಿ: ವಿಲ್‌ ಕಡ್ಡಾಯ


Team Udayavani, Jul 23, 2018, 11:06 AM IST

fb.jpg

ದುಬೈ: ಮನೆ, ಕಾರು, ಆಭರಣ ಇತ್ಯಾದಿಗಳ ವಿಲೇವಾರಿ ಮರಣಾನಂತರ ಹೀಗಾಗಬೇಕು ಎಂದು ವಿಲ್‌ ಬರೆದಿಡುವುದು ಸಾಮಾನ್ಯ. ಆದರೆ ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ)ದ ಪ್ರಜೆಗಳು ಇನ್ನು ಮುಂದೆ ತಮ್ಮ ವಿಲ್‌ನಲ್ಲಿ ಫೇಸ್‌ಬುಕ್‌, ಟ್ವಿಟರ್‌, ಯುಟ್ಯೂಬ್‌ ಮತ್ತು ಇತರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಹೇಗೆ ಎಂಬ ಬಗ್ಗೆ ಕಡ್ಡಾಯವಾಗಿ ನಮೂದಿಸಬೇಕು. ಇದರ ಜತೆಗೆ ಕ್ರಿಪ್ಟೋಕರೆನ್ಸಿಯ ವಿಲೆವಾರಿ ಮಾಡುವುದನ್ನೂ ನಮೂದಿಸಬೇಕಾಗಿದೆ ಎಂದು “ಗಲ್ಫ್ ನ್ಯೂಸ್‌’ ವರದಿ ಮಾಡಿದೆ. ಕಳೆದ ವಾರ ಜರ್ಮನಿಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಆನುವಂಶಿಕವಾಗಿ ಬಳಕೆ ಮಾಡಬಹುದು ಎಂಬ ತೀರ್ಪಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.