ವಿಜಯ ಬ್ಯಾಂಕ್‌ಗೆ 144 ಕೋಟಿ ಲಾಭ

Team Udayavani, Jul 24, 2018, 11:54 AM IST

vijaya.jpg

ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿಜಯ ಬ್ಯಾಂಕ್‌ ಪ್ರಸಕ್ತ ಹಣಕಾಸು ವರ್ಷದ ಮೊದಲನೇ ತ್ತೈಮಾಸಿಕದಲ್ಲಿ 144 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

ಸೋಮವಾರ ನಗರದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆರ್‌.ಎ. ಶಂಕರ ನಾರಾಯಣನ್‌ ಅವರು, ಕಳೆದ ಆರ್ಥಿಕ ವರ್ಷದ ಅಂತಿಮ ತ್ತೈಮಾಸಿಕಕ್ಕೆ ಹೋಲಿಸಿದ್ದಲ್ಲಿ ಈ ಸಾಲಿನ ಪ್ರಥಮ ತ್ತೈಮಾಸಿಕಾಂತ್ಯದಲ್ಲಿ ಬ್ಯಾಂಕು ತನ್ನ ಕಾರ್ಯಾಚರಣಾ ಲಾಭವನ್ನು ಶೇ.13.24ರಷ್ಟು ಹೆಚ್ಚಿಸಿಕೊಂಡಿದೆ.

ಸಾರ್ವಜನಿಕ ಕ್ಷೇತ್ರದ ಇತರ ಬ್ಯಾಂಕುಗಳಿಗೆ ಹೋಲಿಸಿದಲ್ಲಿ ನಮ್ಮ ಬ್ಯಾಂಕು 2018-19ನೇ ಸಾಲಿನಲ್ಲಿ 144 ಕೋಟಿ ರೂ. ನಿವ್ವಳ ಲಾಭ ಗಳಿಸಿ ಸಾಧನೆ ಮಾಡಿದೆ ಎಂದರು. ವಿತ್ತ ವರ್ಷ ಆರಂಭದ ಮೂರು ಮಾಸಗಳಲ್ಲಿ ಒಟ್ಟು 2,79,674 ಕೋಟಿ ರೂ. ವಹಿವಾಟು ಆಗಿದ್ದು, ಶೇ.24.12ರಷ್ಟು ಏರಿಕೆಯಾಗಿದೆ.

ಇದರಲ್ಲಿ ಸಾಲ ಪ್ರಮಾಣ ಶೇ.31.06ರಷ್ಟು ಹೆಚ್ಚಳವಾದರೆ ಠೇವಣಿ ಪ್ರಮಾಣ ಶೇ.19.22ರಷ್ಟು ಏರಿಕೆಯಾಗಿದೆ. ಒಟ್ಟು ಬಡ್ಡಿ ಆದಾಯ 1207 ಕೋಟಿ ರೂ.ಗಳಾಗಿದ್ದು, ನಿವ್ವಳ ಬಡ್ಡಿ ಅಂಚು (ಎನ್‌ಐಎಂ) 20 ಬಿ.ಪಿ.ಎಸ್‌ನಿಂದ ಸುಧಾರಣೆಗೊಂಡು ಶೇ.3.12 ತಲುಪಿರುವುದು ಬ್ಯಾಂಕಿನ ಅಭಿವೃದ್ಧಿಯನ್ನು ಸೂಚಿಸುತ್ತದೆ.

ರಿಟೇಲ್‌ ಸಾಲದಲ್ಲಿ ಶೇ.25.44ರಷ್ಟು ಹಾಗೂ ಗೃಹ ಸಾಲ ಶೇ.30.33ರಷ್ಟು ಹೆಚ್ಚಳ ಮಾಡಲಾಗಿದೆ. ಒಟ್ಟಾರೆ ಕಳೆದ ಸಾಲಿನ ಇದೇ ಅವಧಿಗಿಂತ 7,705 ಕೋಟಿ ರೂ. ಅಧಿಕ ಸಾಲ ನೀಡಲಾಗಿದೆ. ಸಾಲ ವಸೂಲಾತಿಯಲ್ಲಿ ಹಲವು ನೂತನ ಕ್ರಮಗಳನ್ನು ಅನುಸರಿಸಿದ್ದರಿಂದ ನಿರೀಕ್ಷಿತ ಸಾಧನೆ ಮಾಡಲಾಗಿದೆ.

ಇದೆಲ್ಲದರ ಹೊರತಾಗಿಯೂ ಬ್ಯಾಂಕಿನ ಕಾರ್ಯಸಾಧನೆ ಕಳೆದ ಬಾರಿಗಿಂತ ಉತ್ತಮವಾಗಿರುವುದರಿಂದ ನಿವ್ವಳ ಎನ್‌ಪಿಎ ಶೇ.5.24 ರಿಂದ ಶೇ.4.10ಕ್ಕೆ ಇಳಿದಿದೆ. ಆದರೂ ಎನ್‌ಪಿಎ ಪ್ರಮಾಣವನ್ನು ಶೇ.4ಕ್ಕಿಂತ ಕೆಳಗಿಸುವುದು ನಮ್ಮ ಗುರಿ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾದ ವೈ. ನಾಗೇಶ್ವರ ರಾವ್‌ ಹಾಗೂ ಮುರಳಿ ರಾಮಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.