KGF ವೇಳೆ YGF: ತಾಯಿಯಾಗಲಿದ್ದಾರೆ ರಾಧಿಕಾ!
Team Udayavani, Jul 25, 2018, 10:46 AM IST
ಬೆಂಗಳೂರು: ಸ್ಯಾಂಡಲ್ವುಡ್ನ ಯುವ ದಂಪತಿಗಳಾದ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಡಿಸೆಂಬರ್ನಲ್ಲಿ ಹೊಸ ಅತಿಥಿಯ ನಿರೀಕ್ಷೆಯಲ್ಲಿದ್ದಾರೆ. ಹೌದು ರಾಧಿಕಾ ಈಗ 4 ತಿಂಗಳ ಗರ್ಭಿಣಿ.
ಸಿಹಿ ಸುದ್ದಿಯನ್ನು ವಿಶೇಷ ವಿಡಿಯೋ ಮೂಲಕ ಯಶ್ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾನು ನಿಮಗೆ ವಿಶೇಷವೊಂದನ್ನು ಬಹಿರಂಗ ಪಡಿಸುತ್ತಿದ್ದೇನೆ ನಾವೀಗ ಮೂವರು… ಎಂದು ಡಿಸೆಂಬರ್ನಲ್ಲಿ ಹೊಸ ಅತಿಥಿ ಬರುವ ಬಗ್ಗೆ ಬಹಿರಂಗಪಡಿಸಿದ್ದಾರೆ.
ಅಭಿಮಾನಿಗಳು ಭಾರೀ ಬಜೆಟ್ನ ಅದ್ಧೂರಿ ಚಿತ್ರ ಕೆಜಿಎಫ್ ಬಿಡುಗಡೆಗೆ ಎದುರು ನೋಡುತ್ತಿರುವ ವೇಳೆ ‘ವೈಜಿಎಫ್- ಯಶ್ ಇಸ್ ಗೋಯಿಂಗ್ ಟು ಬಿ ಎ ಫಾದರ್’ ಎಂದು ಬರೆದುಕೊಂಡಿದ್ದಾರೆ.
ಖುಷ್ ಆಗಿರುವ ಯಶ್ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ಭಾರೀ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ