ಶಿವಣ್ಣನ ನಂತರ “ನಾಗರಹಾವು’ ನೋಡಿದ ಜಗ್ಗೇಶ್‌


Team Udayavani, Jul 25, 2018, 3:24 PM IST

nagara.jpg

ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅಭಿನಯದ ಕ್ಲಾಸಿಕ್‌ ಸಿನಿಮಾ “ನಾಗರಹಾವು’ ಈಗಾಗಲೇ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದ್ದು, ಅಭಿಮಾನಿಗಳು ಥಿಯೇಟರ್‌ನತ್ತ ಮುಖ ಮಾಡುತ್ತಿದ್ದಾರೆ. ಡಿಜಿಟಲ್‌ ಟಚ್‌ನಲ್ಲಿ ಮೂಡಿಬಂದಿರುವ ಈ ಸಿನಿಮಾವನ್ನು ಥಿಯೇಟರ್‌ನಲ್ಲೇ ನೋಡೋದಾಗಿ ಚಿತ್ರೋದ್ಯಮದ ಹಲವರು ಹೇಳಿದ್ದರು.

ಇತ್ತಿಚೆಗಷ್ಟೇ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕುಳಿತು ಚಿತ್ರ ನೋಡಿ ಅದರ ಬಗ್ಗೆ ಅನೇಕ ನೆನಪುಗಳನ್ನು ಹಂಚಿಕೊಂಡಿದ್ದರು. ಅಲ್ಲದೇ ಈಶ್ವರಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿಷ್ಣುವರ್ಧನ್‌ ಸ್ಮಾರಕ ಆಗಬೇಕು. ಆಗುತ್ತೆ. ಈ ಕುರಿತು ಎಲ್ಲ ಪ್ರಯತ್ನವನ್ನೂ ಮಾಡುತ್ತೇವೆ ಎಂದಿದ್ದರು. ಶಿವಣ್ಣನ ಜೊತೆ ರವಿಚಂದ್ರನ್‌ ಸೋದರ ಬಾಲಾಜಿ ಕೂಡಾ ಸಿನಿಮಾ ವೀಕ್ಷಿಸಿದರು.

ಇದೀಗ ನವರಸ ನಾಯಕ ಜಗ್ಗೇಶ್‌, ಹೊಸ ತಂತ್ರಜ್ಞಾನದಲ್ಲಿ ಮೂಡಿಬಂದಿರುವ ಹೊಸ ನಾಗರಹಾವನ್ನು ನೋಡಿ ಅದ್ಭುತವಾಗಿದೆ ಎಂದಿದ್ದಾರೆ. ಅಲ್ಲದೇ ತಮ್ಮ ಟ್ವಿಟರ್‌ ಖಾತೆಯಲ್ಲಿ ಚಿತ್ರದ ಬಗ್ಗೆ “ಬಾಲ್ಯದಲ್ಲಿ ನೋಡಿದ “ನಾಗರಹಾವು” ರಾಮಾಚಾರಿ ಇಂದು ಚಿತ್ರಮಂದಿರದಲ್ಲಿ ನೋಡಿ ಕಣ್ತುಂಬಿಸಿಕೊಂಡೆ..ಸೂಪರ್ ದಾದ love you..’ ಎಂದು  ಬರೆದುಕೊಂಡಿದ್ದಾರೆ.

ಅಂದ ಹಾಗೆ “ನಾಗರಹಾವು’ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಹೌಸ್‌ ಫ‌ುಲ್‌ ಪ್ರದರ್ಶನ ಕಾಣುತ್ತಿದ್ದು, ಸಖತ್‌ ಕಲೆಕ್ಷನ್‌ ಮಾಡಿದೆ. ಅಲ್ಲದೇ ಸಿನಿಮಾವನ್ನು ಹೊರರಾಜ್ಯಗಳಲ್ಲೂ ರಿಲೀಸ್‌ ಮಾಡೋಕೆ ವಿತರಕರು ಮುಂದಾಗಿದ್ದಾರೆ. ಕೆಲವೇ ದಿನಗಳಲ್ಲಿ ಅಲಹಾಬಾದ್‌, ಹೈದರಾಬಾದ್ಗಳಲ್ಲೂ “ನಾಗರಹಾವು’ ತೆರೆ ಕಾಣಲಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.