ಕೃಷಿಕ್ಷೇತ್ರ ವಿದ್ಯಾರ್ಥಿಗಳಲ್ಲಿ ಉತ್ಸಾಹ ಹೆಚ್ಚಿಸುತ್ತಿದೆ


Team Udayavani, Jul 26, 2018, 10:10 AM IST

26-july-2.jpg

ಹರೇಕಳ : ವಿದ್ಯಾರ್ಥಿಗಳಲ್ಲಿ ಭತ್ತದ ಕೃಷಿಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಹರೇಕಳ ಗ್ರಾಮದ ಉಳಿದೊಟ್ಟು ಬಳಿ ಕರ್ಮಿ ಗದ್ದೆಯಲ್ಲಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ನೇಜಿ ನಾಟಿ ಕಾರ್ಯವನ್ನು ಶಾಲಾ ಆಡಳಿತ ಮಂಡಳಿ ನಡೆಸಿಕೊಟ್ಟಿದ್ದು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ಭತ್ತದ ನೇಜಿ ನಾಟಿ ಮಾಡಿದರು.

ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ವಿದ್ಯಾರ್ಥಿಗಳಿಗೆ ಕೃಷಿಕನ ಕಷ್ಟದ ಜೀವನ ಮನದಟ್ಟು ಆಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಕಳೆದೆರಡು ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದರು.

ಗದ್ದೆಯ ಮಾಲಕ ಕೊರಗಪ್ಪ ಉಳಿದೊಟ್ಟು ಮಾತನಾಡಿ, ವಿದ್ಯಾರ್ಥಿಗಳ ಕೆಲಸ ಶ್ಲಾಘನೀಯವಾಗಿದ್ದು ರೈತರ ಕೃಷಿ ಚಟುವಟಿಕೆಯನ್ನು ಪ್ರತ್ಯಕ್ಷವಾಗಿ ತಿಳಿಯಲು ಇಂತಹ ಕಾರ್ಯಕ್ರಮಗಳು ಪೂರಕ ಎಂದರು. ಸ್ಥಳೀಯ ರೈತ ಶೇಖರ ಗಟ್ಟಿ ಬೈತಾರ್‌ ಮಾತನಾಡಿ, ವಿದ್ಯಾರ್ಥಿಗಳನ್ನು ಶಾಲಾ ಪಠ್ಯಪುಸ್ತಕಕ್ಕೆ ಮಾತ್ರ ಅವಲಂಬಿಸುವಂತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೇರೇಪಿಸಬೇಕು ಎಂದರು. ಶಾಲಾ ಮುಖ್ಯ ಶಿಕ್ಷಕಿ ನಯೀಮ್‌ ಹಮೀದ್‌, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸೌಮ್ಯಾ ಆರ್‌. ಶೆಟ್ಟಿ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕೃಷಿ ಕಾರ್ಯದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.