ಹಿಂದುತ್ವ ಉಳಿಸಲು 5 ಮಕ್ಕಳನ್ನು ಪಡೆಯಿರಿ : ಬಿಜೆಪಿ ಶಾಸಕನ ಸಲಹೆ!!
Team Udayavani, Jul 26, 2018, 10:49 AM IST
ಬಲ್ಲಿಯಾ (ಬಿಹಾರ ): ಹಿಂದೂ ದಂಪತಿಗಳು ಹಿಂದುತ್ವವನ್ನು ಉಳಿಸಿಕೊಳ್ಳಲು ಕನಿಷ್ಠ 5 ಮಕ್ಕಳನ್ನಾದರೂ ಪಡೆಯಬೇಕು ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಸಲಹೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಸದಾ ವಿವಾದಿತ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುವ ಸಿಂಗ್ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ ಹಿಂದುಗಳು ಜನಸಂಖ್ಯೆ ಹೆಚ್ಚಿಸುವ ಅನಿವಾರ್ಯತೆ ಈಗ ಎದುರಾಗಿದೆ ಎಂದರು.
ಕಳೆದ ತಿಂಗಳಿನಲ್ಲಿ ಶ್ರೀರಾಮ ಚಂದ್ರ ಬಂದರೂ ಅತ್ಯಾಚಾರಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ