ಬಿಜೆಪಿ ವಿರುದ್ಧ ಸೈಕಲ್ ರ್ಯಾಲಿ: ಆಯತಪ್ಪಿ ಬಿದ್ದ ಲಾಲು ಪುತ್ರ!
Team Udayavani, Jul 26, 2018, 1:45 PM IST
ಪಾಟ್ನಾ: ಬಿಹಾರ ಮತ್ತು ಕೇಂದ್ರದ ಎನ್ಡಿಎ ಸರ್ಕಾರದ ವಿರುದ್ಧ ಹೋರಾಟ ರೂಪದಲ್ಲಿ ಬೆಂಬಲಿಗರೊಂದಿಗೆ ಪಾಟ್ನಾದಿಂದ ಗಯಾದ ವರೆಗೆ ಸೈಕಲ್ ಯಾತ್ರೆ ಹೊರಟಿದ್ದ ಆರ್ಜೆಡಿ ಯುವ ನಾಯಕ ತೇಜ್ ಪ್ರತಾಪ್ ಯಾದವ್ ಅವರು ಆಯತಪ್ಪಿ ಬಿದ್ದ ಘಟನೆ ನಡೆದಿದೆ.
ವೇಗವಾಗಿ ಸೈಕಲ್ ಚಲಾಯಿಸಿದ ತೇಜ್ ಪ್ರತಾಪ್ ಸರ್ಕಲ್ನಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಅದೃಷ್ಟವಷಾತ್ ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ.
ಬಿದ್ದ ಕೂಡಲೇ ಜೊತೆಯಲ್ಲಿ ಸಾಗುತ್ತಿದ್ದವರು, ಭದ್ರತಾ ಸಿಬಂದಿಗಳು ನೆರವಿಗೆ ಧಾವಿಸಿದರೂ, ಕೂಡಲೆ ಎದ್ದ ತೇಜ್ ಯಾತ್ರೆ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ