ಮೋದಿ, ಸಿಂಗ್ ಫಾರಿನ್ ಟೂರ್
Team Udayavani, Jul 29, 2018, 6:00 AM IST
ಪ್ರಧಾನಿ ನರೇಂದ್ರ ಮೋದಿ ಸದಾ ವಿದೇಶ ಪ್ರವಾಸದಲ್ಲಿರುತ್ತಾರೆ ಎಂಬ ಪ್ರತಿಪಕ್ಷಗಳ ಟೀಕೆಗಳು ಸಾಮಾನ್ಯವಾಗಿವೆ. ಆದರೆ, ಕಳೆದ ಯುಪಿಎ-2 ಸರ್ಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ವಿದೇಶಿ ಪ್ರವಾಸವನ್ನು ಮೋದಿಗೆ ಹೋಲಿಕೆ ಮಾಡಿದರೆ ಬಹುತೇಕವಾಗಿ ಸಾಮ್ಯತೆ ಇದೆ. ಎನ್ಡಿಎ ಸರ್ಕಾರದ 4 ವರ್ಷದ ಅವಧಿಯಲ್ಲಿ 36 ಬಾರಿ ವಿದೇಶಿ ಪ್ರವಾಸ ಕೈಗೊಂಡಿರುವ ಮೋದಿ, ಏರ್ಇಂಡಿಯಾ ವಿಮಾನ ಬಳಸಿದ್ದಕ್ಕಾಗಿ 387.26 ಕೋಟಿ ರೂ. ವ್ಯಯಿಸಿದ್ದಾರೆ. ಯುಪಿಎ-2 ಸರ್ಕಾರದಲ್ಲಿ ಸಿಂಗ್ ಕೂಡ 4 ವರ್ಷದಲ್ಲಿ 31 ವಿದೇಶಿ ಪ್ರವಾಸ ಕೈಗೊಂಡು ಏರ್ಇಂಡಿಯಾಗೆ 386.35 ಕೋಟಿ ರೂ. ಪಾವತಿಸಿದ್ದಾರೆ. ಇದರಲ್ಲಿ ಸಿಂಗ್ಗಿಂತ ಮೋದಿ 91 ಲಕ್ಷ ರೂ. ಹೆಚ್ಚು ವ್ಯಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು