ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯ್ತಿ


Team Udayavani, Jul 29, 2018, 7:00 AM IST

fees.jpg

ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಶುಲ್ಕ ವಿನಾಯ್ತಿ ಸಿಗಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಸಗಿ ಪಾಲಿಟೆಕ್ನಿಕ್‌ಗಳಲ್ಲಿ ಅಥವಾ ಆಡಳಿತ ಮಂಡಳಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳು ಶುಲ್ಕ ವಿನಾಯಿತಿ  ಸೌಲಭ್ಯಕ್ಕೆ ಅರ್ಹರಾಗಿರುವುದಿಲ್ಲ. ಕುಟುಂಬ ಆದಾಯ 2.50 ಲಕ್ಷದಿಂದ 10 ಲಕ್ಷದ ವರೆಗೆ ಇರುವ ವಿದ್ಯಾರ್ಥಿಗಳು ಶುಲ್ಕ ವಿನಾಯ್ತಿಗೆ ಅರ್ಜಿ ಸಲ್ಲಿಸಬಹುದು.  ಆಕ್ಟೋಬರ್‌ 25ರವರೆಗೂ ಅರ್ಜಿ ಸಲ್ಲಿಸಬಹುದು. ಪಾಲಿಟೆಕ್ನಿಕ್‌ ಕಾಲೇಜುಗಳಲ್ಲೇ ಅರ್ಜಿ ಸಂಬಂಧಿಸಿದ ಎಲ್ಲ ಮಾಹಿತಿ ದೊರೆಯಲಿದೆ. ತಹಸೀಲ್ದಾರ್‌ ದೃಢೀಕರಿಸಿರುವ ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಮಾಹಿತಿಗಾಗಿ http://dte.kar.nic.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.