ಮುಂದಿನ ವಾರ ಕೇರಳ ಸಿಎಂ ಜತೆ ಎಚ್‌ಡಿಕೆ ಸಭೆ?


Team Udayavani, Jul 30, 2018, 7:00 AM IST

hd-kumarswamy-700.jpg

ಬೆಂಗಳೂರು: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿರುವುದನ್ನು ತೆರವುಗೊಳಿಸುವಂತೆ ಒತ್ತಾಯಿಸುತ್ತಿರುವ ಕೇರಳ ಸರ್ಕಾರದ ಜತೆ ಮುಂದಿನವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಕೇರಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಕುರಿತಂತೆ ಇರುವ ವಿವಾದದ ಬಗ್ಗೆ ಮುಂದಿನ ವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಜತೆ ಸಮಾಲೋಚನೆ ನಡೆಸುವುದಾಗಿ ಹೇಳಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧವಿದ್ದು, ಇದನ್ನು ತೆರವುಗೊಳಿಸುವಂತೆ ಕಳೆದ ಹಲವು ವರ್ಷಗಳಿಂದ ಕೇರಳ ಸರ್ಕಾರ ಪ್ರಯತ್ನ ಮಾಡುತ್ತಲೇ ಇದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಅದಕ್ಕೆ ಒಪ್ಪುತ್ತಿಲ್ಲ. ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದ್ದು, ಎರಡೂ ರಾಜ್ಯಗಳು ಒಟ್ಟಾಗಿ ಒಂದು ತೀರ್ಮಾನ ಕೈಗೊಂಡು ಈ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೆ ಮಾತುಕತೆಗೆ ಮುಂದಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.