ಮನ್ ಕೀ ಬಾತ್: ಹಿಮಾ ದಾಸ್ಗೆ ಪ್ರಧಾನಿ ಶ್ಲಾಘನೆ
Team Udayavani, Jul 30, 2018, 3:22 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು “ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ವಿಶ್ವ ಕಿರಿಯರ ಆ್ಯತ್ಲೆಟಿಕ್ಸ್ ಕೂಟದಲ್ಲಿ ಭಾರತಕ್ಕೆ ಐತಿಹಾಸಿಕ ಪದಕ ಗೆದ್ದು ಕೊಟ್ಟ ಹಿಮಾ ದಾಸ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಶ್ಲಾಸಿದ್ದಾರೆ.
“ಕೆಲವು ದಿನಗಳ ಹಿಂದೆಯಷ್ಟೇ ನಮ್ಮ ದೇಶದ ರೈತನ ಮಗಳು ಹಿಮಾ ದಾಸ್ ಫಿನ್ಲಂಡ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿ’ ಎಂದು ಹಿಮಾ ಸಾಧನೆಯನ್ನು ಕೊಂಡಾಡಿದರು. ಭಾರತದ ಮತ್ತೋರ್ವ ವನಿತೆ ಏಕ್ತಾ ವಿಶ್ವ ಪ್ಯಾರಾ ಆ್ಯತ್ಲೆಟಿಕ್ಸ್ನಲ್ಲಿ ಚಿನ್ನ ಮತ್ತು ಕಂಚಿನ ಪದಕ ಗೆದ್ದಿದ್ದರು. ಅವರನ್ನೂ ಮೋದಿ ಅಭಿನಂದಿಸಿದರು. ಇದೇ ಕೂಟದಲ್ಲಿ ಅದ್ಭುತ ಸಾಧನೆ ತೋರಿದ ಯೋಗೀಶ್ ಮತ್ತು ಸುಂದರ್ ಸಿಂಗ್ ಗುರ್ಜರ್ ಸಾಧನೆ ಕೂಡ ಪ್ರಧಾನಿ ಪ್ರಶಂಸೆಗೆ ಪಾತ್ರವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ