ಕೇರಳ ಬಿಜೆಪಿ ಅಧ್ಯಕ್ಷರಾಗಿ ಶ್ರೀಧರನ್‌ ಪಿಳ್ಳೈ ನೇಮಕ


Team Udayavani, Jul 31, 2018, 6:00 AM IST

25.jpg

ಹೊಸದಿಲ್ಲಿ: ಕೇರಳದ ಬಿಜೆಪಿ ಅಧ್ಯಕ್ಷರನ್ನಾಗಿ ಶ್ರೀಧರನ್‌ ಪಿಳ್ಳೈರನ್ನು ನೇಮಕ ಮಾಡಲಾಗಿದೆ. ಕಳೆದ ಮೇ ತಿಂಗಳಲ್ಲಿ ಕುಮ್ಮನಂ ರಾಜಶೇಖರನ್‌ರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಕ ಮಾಡಿದ ನಂತರ ಈ ಹುದ್ದೆ ಖಾಲಿ ಇತ್ತು. ಆರೆಸ್ಸೆಸ್‌ ಮುಖಂಡರಿಗೂ ಸಮ್ಮತವಾಗುವ ನಾಯಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಯಲ್ಲಿ ನೇಮಕ ವಿಳಂಬವಾಗಿದೆ ಎನ್ನಲಾಗಿದೆ.

2003 ರಿಂದ 2006ರ ಅವಧಿಯಲ್ಲೂ ಇವರು ಅಧ್ಯಕ್ಷರಾಗಿದ್ದರು. ಪಕ್ಷದಲ್ಲಿ ಯಾವು ದೇ ಒಂದು ಗುಂಪಿಗೆ ಸೀಮಿತವಾಗಿಲ್ಲದ ಇವರು, ಹಿಂದುತ್ವದ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ ಎನ್ನಲಾಗಿದೆ. ಯಾವುದೇ ವಿವಾದಕ್ಕೆ ಒಳಗಾಗದ ಪಿಳ್ಳೈ ಕ್ಲೀನ್‌ ಇಮೇಜ್‌ ಹೊಂದಿದ್ದಾರೆ. ಕಳೆದ ಉಪಚುನಾವಣೆಯಲ್ಲಿ ಚೆಂಗನ್ನೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಕಾಂಗ್ರೆಸ್‌ ವಿರುದ್ಧ ಸೋತಿದ್ದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಪಕ್ಷವನ್ನು ಮುನ್ನಡೆಸುವ ಮಹತ್ವದ ಜವಾಬ್ದಾರಿ ಈಗ ಪಿಳ್ಳೆ„ ಮೇಲಿದೆ. ಇದೇ ವೇಳೆ ತ್ರಿಪುರಾದಲ್ಲಿ ಪಕ್ಷಕ್ಕೆ ಅಭೂತಪೂರ್ವ ಗೆಲುವಿಗ ಕಾರಣರಾದ ಸುನೀಲ್‌ ದೇವಧರ್‌ರನ್ನು ಆಂಧ್ರ ಪ್ರದೇಶ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.