ಅಶ್ಲೀಲ ವಿಡಿಯೋ,ಬ್ಲ್ಯಾಕ್ ಮೇಲ್!;ಖಳ ನಟ ಧರ್ಮ ವಿರುದ್ಧ ಮಹಿಳೆ ದೂರು 


Team Udayavani, Jul 31, 2018, 10:12 AM IST

6.jpg

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಖ್ಯಾತ ಖಳನಟ ಧರ್ಮ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆಯೊಬ್ಬರು  ಪೊಲೀಸರಿಗೆ ದೂರು ನೀಡಿದ್ದಾರೆ. 

ದೂರಿನಲ್ಲೇನಿದೆ? 

ಧರ್ಮ ಮೂರು ತಿಂಗಳ ಹಿಂದೆ ಕಾರು ಚಾಲಕ ನವೀನ್‌ ಮೂಲಕ ಶೂಟಿಂಗ್‌ ಇದೆ ಎಂದು ಆರ್‌‌.ಆರ್‌.ನಗರಕ್ಕೆ ಮಹಿಳೆಯೊಬ್ಬಳನ್ನು ಕರೆಸಿಕೊಂಡಿದ್ದಾರೆ. ಬಳಿಕ ಶೂಟಿಂಗ್‌ ಇಲ್ಲ ಎಂದು ಊಟಕ್ಕೆಂದು ಕರೆದೊಯ್ದು, ಅಲ್ಲಿ ಅಮಲು ಬರುವ ಪಾನೀಯ ನೀಡಿ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ ಆ ವಿಡಿಯೋ ತೋರಿಸಿ ಬ್ಲ್ಯಾಕ್‌ ಮೇಲ್‌ ಮಾಡಿ 16 ಲಕ್ಷ ರೂಪಾಯಿ ಪಡೆದಿದ್ದಾರೆ ಎಂದು ಮಹಿಳೆ ದೂರಿದ್ದಾರೆ. 

ಮಹಿಳೆ 2 ತಿಂಗಳ ಹಿಂದೆ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. 

ಪೊಲೀಸರು ಇದುವರೆಗೆ ಆರೋಪಿಗಳಾದ ಧರ್ಮ ಮತ್ತು ಕಾರು ಚಾಲಕ ನವೀನ್‌ರನ್ನು ಬಂಧಿಸಿಲ್ಲ . ಕೇಳಿದರೆ ತಲೆ ಮರೆಸಿಕೊಂಡಿದ್ದಾರೆ ಎಂದಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. 

ದೂರು ನೀಡಿದ ಮಹಿಳೆ ವಿವಾಹಿತೆಯಾಗಿದ್ದು, ಮಕ್ಕಳೂ ಇದ್ದಾರೆ .ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಕೆಯ ಮನೆಯಲ್ಲಿ ಕಲಹ ಆರಂಭವಾಗಿದೆ ಎಂದು ತಿಳಿದು ಬಂದಿದೆ. 

ಧರ್ಮ ವಿರುದ್ಧ ಐಪಿಸಿ ಸೆಕ್ಷನ್‌ 506 ಮತ್ತು 384 ರ ಅಡಿ ಕೇಸು ದಾಖಲಾಗಿದೆ. 
 

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.