ಬಾಲ್ಯ ವಿವಾಹದಲ್ಲಿ ರಾಜ್ಯಕ್ಕೆ 2ನೇ ಸ್ಥಾನ


Team Udayavani, Jul 31, 2018, 4:14 PM IST

mandya-2.jpg

ಮಂಡ್ಯ: ಬಾಲ್ಯ ವಿವಾಹದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ
ಪ್ರಾಧಿಕಾರದ ಕಾರ್ಯದರ್ಶಿ ಮನ್ಸೂರ್‌ ಅಹಮದ್‌ ಜಮಾನ್‌ ಆತಂಕ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಗರದ ಪತ್ರ ಕರ್ತರ ಭವನದಲ್ಲಿ ನಡೆದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಮಾಧ್ಯ ಮದವರಿಗೆ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ಬಾಲ್ಯವಿವಾಹದಲ್ಲಿ ಕರ್ನಾಟಕ ಎಂಟನೇ ಸ್ಥಾನ ದಲ್ಲಿತ್ತು. 2017ರಲ್ಲಿ ಮೂರನೇ ಸ್ಥಾನಕ್ಕೆ ಏರಿಕೆಯಾಗಿತ್ತು. ಇದೀಗ ಎರಡನೇ ಸ್ಥಾನದಲ್ಲಿದೆ. ಇದನ್ನು ಮನಗಂಡಿದ್ದ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 2017ನೇ ಏಪ್ರಿಲ್‌ 26ರಂದು ಬಾಲ್ಯ ವಿವಾಹ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಕಠಿಣ ಕಾನೂನುಗಳನ್ನು ಜಾರಿಗೊಳಿಸಿತ್ತು. ಆದರೂ ಇನ್ನೂ ಕಡಿಮೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆತಂಕದ ಸಂಗತಿ: ಬಾಲ್ಯವಿವಾಹಕ್ಕೆ ಮುಖ್ಯವಾಗಿ ಬಡತನ, ಅನಕ್ಷರತೆ ಕಾರಣ. ಸಮಸ್ಯೆಗಳು ಹಾಗೂ ಜವಾಬ್ದಾರಿ ಕಳೆದುಕೊಳ್ಳುವ ಆತುರಕ್ಕೆ ಬಿದ್ದು ಪ್ರಾಪ್ತ ವಯಸ್ಸಿಗೆ ಮುನ್ನವೇ ಹೆಣ್ಣು ಮಕ್ಕಳಿಗೆ ಪೋಷಕರು ಮದುವೆ ಮಾಡುತ್ತಿದ್ದಾರೆ. ಇದರಿಂದ ಹೆಣ್ಣು ಮಕ್ಕಳಿಗೆ ಸಮಸ್ಯೆಗಳು ಎದುರಾಗಬ ಹುದೆಂಬ ಪರಿವೇ ಅವರಿಗಿದಿರುವುದು ಆತಂಕದ ಸಂಗತಿ. ಇದನ್ನು ದೂರ ಮಾಡಲು ಕಠಿಣ ಕಾನೂನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್‌ ಕೆರ ಗೋಡು ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಡಾ.ಎಸ್‌.ದಿವಾಕರ್‌, ಜಿಲ್ಲಾ ನಿರೂಪಣಾಧಿಕಾರಿ ಎಸ್‌.ರಾಜ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈ.ರಾಮಕೃಷ್ಣಯ್ಯ, ಪೀಪಲ್ಸ್‌ ಲೀಗಲ್‌ ಫೋರಂ ನಿರ್ದೇಶಕ ಪಿ. ಬಾಬು ರಾಜ್‌, ಬರ್ಡ್ಸ್‌ ಸಂಸ್ಥೆಯ ನಿರ್ದೇಶಕ ಮಿಕ್ಕೆರೆ ವೆಂಕಟೇಶ್‌, ಪತ್ರಕರ್ತರಾದ ಡಿ.ಎಲ್‌.ಲಿಂಗರಾಜು, ಪ್ರಕಾಶ್‌ ಸಮಾರಂಭದಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.