ಶಿರ್ಡಿ: 3 ದಿನಗಳಲ್ಲಿ 6.66ಕೋ.ರೂ.ದೇಣಿಗೆ ಸಂಗ್ರಹ !

Team Udayavani, Aug 1, 2018, 12:55 PM IST

shiradi-saibaba.jpg

ಶಿರ್ಡಿ: ಇಲ್ಲಿನ ಪ್ರಸಿದ್ಧ  ಸಾಯಿಬಾಬಾ ಮಂದಿರದಲ್ಲಿ  ನಡೆದ  ಮೂರು ದಿನಗಳ ಗುರು ಪೂರ್ಣಿಮೆ ಹಬ್ಬ  ಆಚರಣೆ  ಸಮಯದಲ್ಲಿ   ಶಿರ್ಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌  ಭಕ್ತರಿಂದ 6.66 ಕೋ.ರೂ.ಗಿಂತಲೂ ಅಧಿಕ ದೇಣಿಗೆಗಳನ್ನು  ಪಡೆದಿದೆ.  

ದೇಶ-ವಿದೇಶಗಳಿಂದ ಆಗಮಿಸಿದ ಭಕ್ತರು ಜು. 26ರಿಂದ 28ರ ವರೆಗೆ ಮಂದಿರದ ದೇಣಿಗೆ ಪೆಟ್ಟಿಗೆಗಳಲ್ಲಿ 3.83 ಕೋ.ರೂ.ಗಳ ನಗದು ದೇಣಿಗೆ ನೀಡಿದರು ಎಂದು ಶಿರ್ಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನ ಮುಖ್ಯ ಕಾರ್ಯಕಾರಿ ಅಧಿಕಾರಿ (ಸಿಎಒ) ರುಬಾಲ್‌ ಅಗರ್ವಾಲ್‌  ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೆ ಹೆಚ್ಚುವರಿಯಾಗಿ ದೇಣಿಗೆ ಕೌಂಟರ್‌ಗಳಲ್ಲಿ  1.57 ಕೋ.ರೂ. ಗಳ ದೇಣಿಗೆಗಳನ್ನು ಪಡೆಯಲಾಗಿದೆ ಎಂದವರು ಹೇಳಿದ್ದಾರೆ.   ಆನ್‌ಲೈನ್‌, ಡೆಬಿಟ್‌ ಕಾರ್ಡ್‌, ಚೆಕ್‌ ಮತ್ತು ಡಿಮಾಂಡ್‌ ಡ್ರಾಫ್ಟ್‌ (ಡಿಡಿ)ಗಳ ಮೂಲಕ ಮಂದಿರಕ್ಕೆ ಸುಮಾರು 1 ಕೋಟಿ ರೂ.ಗಳಷ್ಟು ದೇಣಿಗೆ ಲಭ್ಯವಾಗಿದೆ ಎಂದು ಅಗರ್ವಾಲ್‌ ನುಡಿದಿದ್ದಾರೆ. ಅಮೆರಿಕ, ಲಂಡನ್‌, ಮಲೇಶಿಯಾ, ಕೆನಡಾ, ನ್ಯೂಜಿಲೆಂಡ್‌  ಮತ್ತಿತರ ಕೊಲ್ಲಿ ರಾಷ್ಟ್ರಗಳ ಭಕ್ತರಿಂದ  11.25 ಲ.ರೂ. ಮೌಲ್ಯದ ವಿದೇಶಿ ಕರೆನ್ಸಿಗಳು ದಾನ ರೂಪದಲ್ಲಿ ದೊರೆತಿವೆ. ಟ್ರಸ್ಟ್‌  ಹಬ್ಬದ ವೇಳೆ ಗುರುದಕ್ಷಿಣೆ ರೂಪದಲ್ಲಿ  13.53 ಲ.ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಪಡೆದಿದೆ ಎಂದವರು ಹೇಳಿದ್ದಾರೆ.

ದೇಣಿಗೆಗಳ ಹೊರತಾಗಿ ಟ್ರಸ್ಟ್‌ಗೆ  ಪಾಸ್‌, ಲಡ್ಡು ವಿತರಣೆ ಹಾಗೂ ಭಕ್ತರಿಗೆ ಬಡಿಸಲಾದ ಭೋಜನದಿಂದ 2.7 ಕೋ.ರೂ. ಆದಾಯ ಸಂಗ್ರಹವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಧಿಕ ದೇಣಿಗೆ
ಕಳೆದ ವರ್ಷದ  ಗುರುಪೂರ್ಣಿಮೆ ಆಚರಣೆಯ ತುಲನೆಯಲ್ಲಿ  ಈ ವರ್ಷ ಸುಮಾರು 1.10 ಕೋ.ರೂ.ಗಿಂತಲೂ ಅಧಿಕ ಮೊತ್ತದ ದೇಣಿಗೆಗಳನ್ನು ಪಡೆಯಲಾಗಿದೆ. ಕಳೆದ ವರ್ಷ ಮೂರು ದಿನಗಳ ಉತ್ಸವ ಆಚರಣೆಯ ವೇಳೆ 5.52 ಕೋ.ರೂ.ಗಳ ದೇಣಿಗೆ ಸಂಗ್ರಹವಾಗಿತ್ತು.

ಶಿರ್ಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌  ತನ್ನ ಖಜಾನೆಯಲ್ಲಿ 425  ಕೆ.ಜಿ. ಚಿನ್ನ ಹಾಗೂ 4,800 ಕೆ.ಜಿ.  ಬೆಳ್ಳಿ ಆಭರಣಗಳನ್ನು  ಹೊಂದಿರುವ ಹೊರತಾಗಿ  ವಿವಿಧ ರಾಷ್ಟ್ರೀಕೃತ ಬ್ಯಾಂಕಗಳಲ್ಲಿ  ಒಟ್ಟು 2,180 ಕೋ.ರೂ.ಗಳ ಸ್ಥಿರ ಠೇವಣಿಗಳನ್ನು ಹೊಂದಿದೆ ಎಂದು ಅಗರ್ವಾಲ್‌ ಅವರು ಹೇಳಿದ್ದಾರೆ.

ಈ ಬಾರಿಯ ಗುರುಪೂರ್ಣಿಮೆ ಆಚರಣೆಯ ವೇಳೆ ದೇಶ ಹಾಗೂ ವಿದೇಶಗಳ ವಿವಿಧ ಭಾಗಗಳಿಂದ ಸುಮಾರು 3 ಲಕ್ಷ ಭಕ್ತರು ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿದ್ದರು ಎಂದವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.