50 ಅಡಿ ಆಳಕ್ಕೆ ಬಿದ್ದ ಹೊಸ SUV ಕಾರು; ನಾಲ್ವರು ಪಾರು 

Team Udayavani, Aug 1, 2018, 3:56 PM IST

25566.jpg

ಲಕ್ನೋ: ಆಗ್ರಾ -ಲಕ್ನೋ ಎಕ್ಸ್‌ಪ್ರೆಸ್‌ ವೇ ಯಲ್ಲಿ ವಾಜಿದಾಪುರ್‌ನ ದೌಕಿ ಎಂಬಲ್ಲಿ ಭಾರೀ ಮಳೆಯ ಪರಿಣಾಮವಾಗಿ ಹೊಸ ಎಸ್‌ಯುವಿ ಕಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಬುಧವಾರ ನಡೆದಿದೆ. ಅದೃಷ್ಟವಷಾತ್‌ ಕಾರಿನಲ್ಲಿದ್ದ ನಾಲ್ವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. 

ಕಾರು ನಿಯಂತ್ರಣ ತಪ್ಪಿ  ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಕೂಡಲೇ ಸ್ಥಳೀಯರು ನೆರವಿಗೆ ಧಾವಿಸಿದರು. ನಾಲ್ವರನ್ನು ರಕ್ಷಿಸುವಲ್ಲಿ ನೆರವಾದರು. ಸ್ಕ್ರೇನ್‌ನ ಸಹಾಯದಿಂದ ಕಾರನ್ನು ಮೇಲಕ್ಕೆತ್ತಲಾಗಿದ್ದು ಜಖಂಗೊಂಡಿದೆ. 

ಬುಧವಾರವಷ್ಟೇ ಮುಂಬಯಿಯಿಂದ ಕಾರನ್ನು ತರಿಸಿ ಕನೌಜ್‌ಗೆ  ಕೊಂಡೊಯ್ಯುತ್ತಿದ್ದರು ಎಂದು ತಿಳಿದು ಬಂದಿದೆ. 

ಮಳೆಯಿಂದಾಗಿ ಉತ್ತರ ಪ್ರದೇಶದಲ್ಲಿ ಹಲವು ಅವಘಡಗಳು ಸಂಭವಿಸಿದ್ದು 24 ಗಂಟೆಗಳ ಒಳಗೆ ಅಪಘಾತಗಳಲ್ಲಿ 92 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.