29 ಗಂಟೆ ಬಳಿಕ ಬಾಲಕಿ ರಕ್ಷಣೆ
Team Udayavani, Aug 2, 2018, 6:00 AM IST
ಪಾಟ್ನಾ: ಬಿಹಾರದ ಮುಂಗರ್ನಲ್ಲಿ 110 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ 3 ವರ್ಷದ ಮಗುವನ್ನು ರಾಜ್ಯ ವಿಪತ್ತು ನಿರ್ವಹಣ ತಂಡ(ಎಸ್ಡಿಆರ್ಎಫ್) 29 ಗಂಟೆಗಳ ರಕ್ಷಣಾ ಕಾರ್ಯಾ ಚರಣೆ ನಡೆಸಿ ರಕ್ಷಿಸಿದೆ. ಮಂಗಳವಾರ 3 ವರ್ಷದ ಹೆಣ್ಣುಮಗು ಮನೆಯಂಗಳ ದಲ್ಲಿ ಆಡುತ್ತಿದ್ದಾಗ ಕೊಳವೆ ಬಾವಿಗೆ ಬಿದ್ದಿದ್ದಳು. ಎಸ್ಡಿಆರ್ಎಫ್ ಮತ್ತು ಪೊಲೀಸರು ಅಗತ್ಯ ತಯಾರಿಗಳೊಂದಿಗೆ ಕಾರ್ಯಾಚರಣೆ ನಡೆಸಿ ಮಗುವನ್ನು ಸುರಕ್ಷಿತವಾಗಿ ಹೊರತಗೆದಿದ್ದಾರೆ. ಮಗು ವಿಗೆ ಆಮ್ಲಜನಕ, ಆಹಾರವನ್ನು ಒದಗಿ ಸಲಾಗಿತ್ತು. ಮಗು ಮತ್ತಷ್ಟು ಕೆಳಗೆ ಹೋಗದಂತೆ ಸರಳುಗಳನ್ನು ಇರಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು