200 ಅಂಕ ಕುಸಿದ ಮುಂಬಯಿ ಶೇರು, 11,300 ಕ್ಕಿಂತ ಕೆಳಕ್ಕಿಳಿದ ನಿಫ್ಟಿ

Team Udayavani, Aug 2, 2018, 11:07 AM IST

sensex-building1-700.jpg

ಮುಂಬಯಿ : ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ, ನಿನ್ನೆ ಬುಧವಾರ, ಆರ್‌ಬಿಐ ರಿಪೋ ಮತ್ತು ರಿವರ್ಸ್‌ ರಿಪೋ ದರಗಳನ್ನು ಏರಿಸಿರುವುದು, ವಿದೇಶಿ ಬಂಡವಾಳದ ಹೊರ ಹರಿವು ನಿರಂತರವಾಗಿ ಸಾಗಿರುವುದು ಮುಂತಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 200 ಅಂಕಗಳ ನಷ್ಟಕ್ಕೆ ಗುರಿಯಾಯಿತು.

ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರ ಭೀತಿ ಇನ್ನೂ ಜಗತ್ತನ್ನು ಕಾಡುತ್ತಿರುವ ಹಿನ್ನೆಲೆಯಲ್ಲಿ ಏಶ್ಯನ್‌ ಶೇರು ಪೇಟೆಗಳು ಇಂದು ಮಂಕಾಗಿರುವುದು ಕೂಡ ಮುಂಬಯಿ ಶೇರು ಪೇಟೆಯ ಮೇಲೆ ಪರಿಣಾಮ ಬೀರಿತು. 

ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 210.04 ಅಂಕಗಳ ನಷ್ಟದೊಂದಿಗೆ 37,311.58 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 60.70 ಅಂಕಗಳ ನಷ್ಟದೊಂದಿಗೆ 11,285.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಬೆಳಗ್ಗಿನ ವಹಿವಾಟನಲ್ಲಿಂದು ಮಾರುತಿ ಸುಜುಕಿ, ರಿಲಯನ್ಸ, ಎಚ್‌ ಡಿ ಎಫ್ ಸಿ, ಟಾಟಾ ಸ್ಟೀಲ್‌, ಸನ್‌ ಫಾರ್ಮಾ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಇದೇ ವೇಳೆ ಡಾಲರ್‌ ಎದುರು ರೂಪಾಯಿ 17 ಪೈಸೆಯುಷ್ಟು ಏರಿ ತಿಂಗಳ ಗರಿಷ್ಠ ಮಟ್ಟವಾಗಿ 68.26 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.