ಮೊದಲ ಟೆಸ್ಟ್‌: ಇಂಗ್ಲಂಡ್‌ 287ಕ್ಕೆ ಆಲೌಟ್‌,ಅಶ್ವಿ‌ನ್‌ಗೆ 4 ವಿಕೆಟ್‌


Team Udayavani, Aug 2, 2018, 4:22 PM IST

england-allout-700.jpg

ಲಂಡನ್‌ : ಬರ್ಮಿಂಗಂ ನ ಎಜ್‌ಬಾಸ್ಟನ್‌ ಕ್ರಿಕೆಟ್‌ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಇಂದಿನ ಎರಡನೇ ದಿನ ಭಾರತ, ಇಂಗ್ಲಂಡ್‌ ತಂಡವನ್ನು 287 ರನ್‌ಗಳಿಗೆ ಆಲೌಟ್‌ ಮಾಡಿತು.

ಜೋ ರೂಟ್‌ 80 ರನ್‌ ತೆಗೆದು ಮಿಂಚಿದರೆ ಬೇರ್‌ಸ್ಟೋ 70 ರನ್‌ ತೆಗೆದು ಇಂಗ್ಲಂಡ್‌ ಗೆ ಆಧಾರ ನೀಡಿದರು. ಭಾರತದ ಎಸೆಗಾರರ ಪೈಕಿ ರವಿಚಂದ್ರನ್‌ ಅಶ್ವಿ‌ನ್‌ 62 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತು ಮಿಂಚಿದರು. 

ಭಾರತದ ಮೊದಲ ಇನ್ನಿಂಗ್ಸ್‌ ಆಟವನ್ನು ಮುರಳಿ ವಿಜಯ್‌ ಮತ್ತು ಶಿಖರ್‌ ಧವನ್‌ ಆರಂಭಿಸಲಿದ್ದಾರೆ. 

ಮೊಹಮ್ಮದ್‌ ಶಮೀ ಅವರ ಸ್ವಿಂಗ್‌ ಎಸೆತದಲ್ಲಿ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ಗೆ ಸುಲಭದ ಕ್ಯಾಚ್‌ ನೀಡಿ ಸ್ಯಾಮ್‌ ಕ್ಯೂರಾನ್‌  ಔಟಾಗುವ ಮೂಲಕ ಇಂಗ್ಲಂಡ್‌ ಮೊದಲ ಇನ್ನಿಂಗ್ಸ್‌ ನಲ್ಲಿ  287ಕ್ಕೆ ಆಲೌಟಾಯಿತು. 

ನಿನ್ನೆಯ ಮೊದಲ ದಿನ ಇಂಗ್ಲಂಡ್‌ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿತ್ತು.  ಇಂಗ್ಲಂಡ್‌ ನಿನ್ನೆ 6 ವಿಕೆಟ್‌ ಕಳೆದುಕೊಂಡಿತ್ತು. ಜೋ ರೂಟ್‌ ಅವರನ್ನು ವಿರಾಟ್‌ ಕೊಹ್ಲಿ ಅತ್ಯದ್ಭುತವಾಗಿ ರನ್‌ ಔಟ್‌ ಮಾಡಿದರು. 

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.