2030ರೊಳಗೆ ದೇಶದ GDP ಭಾರೀ ಜಿಗಿತ,3ನೇ ದೊಡ್ಡ ಆರ್ಥಿಕತೆ: NALCO CMD
Team Udayavani, Aug 4, 2018, 12:02 PM IST
ಭುವನೇಶ್ವರ : 2030ರ ವೇಳೆಗೆ ಭಾರತದ ಜಿಡಿಪಿ ಭಾರೀ ದೊಡ್ಡ ನೆಗೆತವನ್ನು ಸಾಧಿಸಲಿದ್ದು ವಿಶ್ವದ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ದೇಶದ ಅಲ್ಯುಮಿನಿಯಂ ಕ್ಷೇತ್ರದ ದಿಗ್ಗಜ ಸಂಸ್ಥೆಯಾಗಿರುವ ನ್ಯಾಲ್ಕೋ ಸಿಎಂಡಿ ತಪನ್ ಕುಮಾರ್ ಚಂದ್ ಹೇಳಿದ್ದಾರೆ.
ಭಾರತವು ವಿಶ್ವದ ಅತ್ಯಂತ ಕಿರಿಯ ಮತ್ತು ಅತೀ ವೇಗದ ಪ್ರಗತಿಯನ್ನು ಕಾಣುತ್ತಿರುವ ದೇಶವಾಗಿದ್ದು ಇದರ ಶೇ 65ರಷ್ಟು ಜನಸಂಖ್ಯೆ ದುಡಿಯುವ ಸಮೂಹವಾಗಿರುವುದರಿಂದ ದೇಶದ ಆರ್ಥಿಕ ಪ್ರಗತಿಯ ಭಾರೀ ನೆಗೆತಕ್ಕೆ ಇದರಿಂದ ಮಹತ್ತರ ಕಾಣಿಕೆ ಸಿಗಲಿದೆ ಎಂದು ತಪನ್ ಕುಮಾರ್ ಚಂದ್ ಹೇಳಿದರು.
ಭಾರತ ಇಷ್ಟೊಂದು ದೊಡ್ಡ ಪ್ರಮಾಣದ ತನ್ನ ದುಡಿಯುವ ಸಮೂಹವನ್ನು ಸರಿಯಾಗಿ ಬಳಸಿಕೊಂಡರೆ 2030ರ ವೇಳೆಗೆ ಅದು ವಿಶ್ವದ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗಿ ಮೂಡಿಬರುವು ನಿಶ್ಚಿತ ಎಂದು ತಪನ್ ಹೇಳಿದರು. ಅವರು ನ್ಯಾಶನಲ್ ಸಿಎ ಕಾನ್ಫರೆನ್ಸ್ನಲ್ಲಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ