ಚಂದ್ರಯಾನ ವಿಳಂಬ ಸಂಭವ

Team Udayavani, Aug 5, 2018, 11:16 AM IST

moon6204.jpg

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ವಿಳಂಬಗೊಂಡಿದ್ದು, ಮುಂದಿನ ವರ್ಷಕ್ಕೆ ಮುಂದೂಡಿಕೆಯಾಗಿದೆ.
ಈ ವರ್ಷದ ಅಕ್ಟೋಬರ್‌ನಲ್ಲಿ ಚಂದ್ರಯಾನ-2 ರೋವರ್‌ ಉಡಾವಣೆ ಮಾಡುವ ಗುರಿಯನ್ನು ಇಸ್ರೋ ಹಾಕಿಕೊಂಡಿತ್ತು. ತಾಂತ್ರಿಕ ಕಾರಣದಿಂದಾಗ  ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಆದರೆ ಈ ವಿಳಂಬದಿಂದಾಗಿ ಚಂದ್ರನ ಅಂಗಳಕ್ಕೆ ನೌಕೆ ಕಳುಹಿಸುವ ಪೈಪೋಟಿಯಲ್ಲಿ ಇಸ್ರೇಲ್‌ ಒಂದು ಹೆಜ್ಜೆ ಮುಂದಿಡುವ ಸಾಧ್ಯತೆಯಿದೆ. ಇಸ್ರೇಲ್‌ನ ಸ್ಪೇಸ್‌ಐಎಲ್‌ ಸಂಸ್ಥೆಯು ಸ್ಪ್ಯಾರೋ ನೌಕೆಯನ್ನು ಈ ವರ್ಷದ ಡಿಸೆಂಬರ್‌ನಲ್ಲಿ ಉಡಾವಣೆ ಮಾಡಲು ನಿರ್ಧರಿಸಲಾಗಿದ್ದು, 2019 ಫೆಬ್ರವರಿ 13 ರಂದು ಚಂದ್ರನಅಂಗಳಕ್ಕೆ ಇಳಿಯಲಿದೆ.
ಹೀಗಾಗಿ ಚಂದ್ರನ ಮೇಲೆ ನೌಕೆಯನ್ನು ಸಾಫ್ಟ್ ಲ್ಯಾಂಡ್‌ ಮಾಡುವ ನಾಲ್ಕನೇ ದೇಶ ಯಾವುದಾಗುತ್ತದೆ ಎಂಬ ಕುತೂಹಲ ಇದೆ. ಸದ್ಯದ ಬೆಳವಣಿಗೆಯ ಪ್ರಕಾರ ನಾಲ್ಕನೇ ಸ್ಥಾನ  ಇಸ್ರೇಲ್‌ ಪಾಲಾಗುವ ಸಾಧ್ಯತೆಯಿದೆ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.