ನೆಲ್ಯಾಡಿ:ನಾಪತ್ತೆಯಾದ ವ್ಯಕ್ತಿ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿಪತ್ತೆ
Team Udayavani, Aug 5, 2018, 1:31 PM IST
ನೆಲ್ಯಾಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಭಾನುವಾರ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನೆಲ್ಯಾಡಿ ಸಮೀಪದ ಕೊಲ್ಪೆ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಗೋವಿಂದರಾಜ್ (53) ಎಂದು ಗುರುತಿಸಲಾಗಿದೆ.
ನಾಪತ್ತೆಯಾಗುವ ಮೊದಲು ಕೋಳಿ ವಿಚಾರದಲ್ಲಿ ನೆರೆ ಮನೆಯವರೊಂದಿಗೆ ಜಗಳವಾಗಿತ್ತು ಎನ್ನಲಾಗುತ್ತಿದೆ. ನಾಪತ್ತೆ ವಿಚಾರದಲ್ಲಿ ಪೋಲಿಸ್ ಠಾಣೆಯಲ್ಲಿ ಮೌಖಿಕವಾಗಿ ದೂರು ನಿಡಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ಈಗ ಶವ ಕೆರೆಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನಗಳನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ