ಇಮ್ರಾನ್ ಖಾನ್ ಪ್ರಮಾಣ ವಚನ ವಿಳಂಬ
Team Udayavani, Aug 5, 2018, 3:41 PM IST
ಹೊಸದಿಲ್ಲಿ: ಪಾಕಿಸ್ಥಾನದ ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ ಆಗಸ್ಟ್ 11 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ನಿಗದಿಸಲಾಗಿತ್ತಾದರೂ ಆಗಸ್ಟ್ 14 ಅಥವಾ 15ಕ್ಕೆ ಮುಂದೂಡುವ ಸಾಧ್ಯತೆಯಿದೆ. ಸ್ವಾತಂತ್ರ್ಯ ದಿನದಂದೇ ಪ್ರಮಾಣ ವಚನ ಕೈಗೊಳ್ಳುವ ಸಾಧ್ಯತೆ ಇದೆ.