ರೋಜರ್ ಕಪ್‌ ಆಡದ ರೋಹನ್‌ ಬೋಪಣ್ಣ


Team Udayavani, Aug 6, 2018, 6:25 AM IST

rohan-bopanna-0505.jpg

ಹೊಸದಿಲ್ಲಿ: ಭಾರತದ ಡಬಲ್ಸ್‌ ಸ್ಪೆಷಲಿಸ್ಟ್‌ ರೋಹನ್‌ ಬೋಪಣ್ಣ ಸೋಮವಾರದಿಂದ ಟೊರಂಟೊದಲ್ಲಿ ಆರಂಭವಾಗಲಿರುವ ಎಟಿಪಿ ರೋಜರ್ ಕಪ್‌ ಟೆನಿಸ್‌ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಭುಜದ ನೋವು ಮರುಕಳಿಸದಂತೆ ನೋಡಿಕೊಂಡು ಮುಂಬರುವ ಏಶ್ಯಾಡ್‌ನ‌ಲ್ಲಿ ಆಡುವುದು ಬೋಪಣ್ಣ ಅವರ ಯೋಜನೆಯಾಗಿದೆ.

ಕಳೆದ ವಿಂಬಲ್ಡನ್‌ ಗ್ರ್ಯಾನ್‌ಸ್ಲಾಮ್‌ ಬಳಿಕ ಬೋಪಣ್ಣ ಯಾವುದೇ ಸ್ಪರ್ಧಾತ್ಮಕ ಟೆನಿಸ್‌ನಲ್ಲಿ ಕಾಣಿಸಿಕೊಂಡಿಲ್ಲ. ಅಲ್ಲಿ ಎಡ್ವರ್ಡ್‌ ರೋಜರ್‌ ವಸೆಲಿನ್‌ ಜಗತೆಗೂಡಿ ಕಣಕ್ಕಿಳಿದಿದ್ದ ಬೋಪಣ್ಣ, ದ್ವಿತೀಯ ಸುತ್ತಿನಲ್ಲಿ ಭುಜದ ನೋವಿಗೆ ಒಳಗಾಗಿದ್ದರು.

“ಬೋಪಣ್ಣ ಭುಜದ ನೋವಿನಿಂದ ಚೇತರಿಸಿಕೊಂಡಿದ್ದಾರೆ. ಆದರೆ ಪ್ರತಿಷ್ಠಿತ ಏಶ್ಯಾಡ್‌ ಮುಂದಿರುವುದರಿಂದ ಒಂದು ವಾರದ ಕೂಟಕ್ಕಾಗಿ ದೂರದ ಯುಎಸ್‌ಗೆ ಹೋಗುವುದರಲ್ಲಿ ಅರ್ಥವಿಲ್ಲ ಎಂಬುದು ಬೋಪಣ್ಣ ಅವರ ನಿರ್ಧಾರವಾಗಿದೆ’ ಎಂದು ಭಾರತ ತಂಡದ ನಾಯಕ ಜೀಶನ್‌ ಅಲಿ ಹೇಳಿದ್ದಾರೆ.

ಟಾಪ್ ನ್ಯೂಸ್

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

IPL Final: ಇಂದು17ನೇ ಐಪಿಎಲ್‌ ಫೈನಲ್‌: ಕೋಲ್ಕತಾ-ಹೈದರಾಬಾದ್‌; ಕಿರೀಟ ಯಾರಿಗೆ?

IPL Final: ಇಂದು17ನೇ ಐಪಿಎಲ್‌ ಫೈನಲ್‌: ಕೋಲ್ಕತಾ-ಹೈದರಾಬಾದ್‌; ಕಿರೀಟ ಯಾರಿಗೆ?

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.