ಸಿಎಂ ವಸತಿ ಯೋಜನೆ ಮನೆ ನಿರ್ಮಾಣಕ್ಕೆ 12ರಂದು ಚಾಲನೆ

Team Udayavani, Aug 7, 2018, 6:20 AM IST

ut-800-06.jpg

ಬೆಂಗಳೂರು: ಮುಖ್ಯಮಂತ್ರಿ ವಸತಿ ಯೋಜನೆಯಡಿ ಬೆಂಗಳೂರು ನಗರ ಹೊರತುಪಡಿಸಿ ಉಳಿದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 60 ಸಾವಿರ ಮನೆ ನಿರ್ಮಿಸುವ ಯೋಜನೆಗೆ ಕೊನೆಗೂ ಚಾಲನೆ ಸಿಗುತ್ತಿದೆ. ವಿಶೇಷವೆಂದರೆ, ಹಿಂದಿನ ಸರ್ಕಾರ ಘೋಷಿಸಿದ್ದ ಯೋಜನೆಗೆ ಆ. 12ರಂದು ಹುಬ್ಬಳ್ಳಿಯಲ್ಲಿ ಚಾಲನೆ ನೀಡುವ ಮೂಲಕ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕ ವಿರೋಧಿ ಎಂಬ ಆರೋಪದಿಂದ ಮುಕ್ತವಾಗಲು ಪ್ರಯತ್ನಿಸಲಾಗುತ್ತಿದೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಯು.ಟಿ.ಖಾದರ್‌, ಮುಖ್ಯಮಂತ್ರಿಗಳ ವಸತಿ ಯೋಜನೆಗೆ ಈಗಾಗಲೇ ಕ್ರಮ ಕೈಗೊಂಡು ಫ‌ಲಾನುಭವಿಗಳ ಆಯ್ಕೆಯಾಗಿದೆ.

ಕಾಮಗಾರಿ ಗುತ್ತಿಗೆಯನ್ನೂ ಖಾಸಗಿಯವರಿಗೆ ವಹಿಸಲಾಗಿದೆ. ಇದೀಗ ರಾಜ್ಯಾದ್ಯಂತ ಏಕಕಾಲದಲ್ಲಿ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಆ. 12ರಂದು ಹುಬ್ಬಳ್ಳಿಯಲ್ಲಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. 

ಪ್ರತಿಪಕ್ಷ ನಾಯಕರು, ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದರು. ಸಿಎಂ ವಸತಿ ಯೋಜನಯೆ ಒಟ್ಟು 60 ಸಾವಿರ ಮನೆಗಳ ಪೈಕಿ ಉತ್ತರ ಕರ್ನಾಟಕ ಭಾಗಕ್ಕೆ 22 ಸಾವಿರ ಮನೆಗಳು ಸಿಗಲಿವೆ. ಒಂದು ಬೆಡ್‌ರೂಂ ಮನೆಗೆ ಸಬ್ಸಿಡಿ ಸಿಗಲಿದ್ದು, ಡಬಲ್‌ ಬೆಡ್‌ರೂಂ ಮನೆಗೆ ಯಾವುದೇ ಸಬ್ಸಿಡಿ ಇರುವುದಿಲ್ಲ. ಸಂಪೂರ್ಣ ಮೊತ್ತ ಫ‌ಲಾನುಭವಿ ಭರಿಸಬೇಕಾಗುತ್ತದೆ ಎಂದರು.

ಬೆಂಗಳೂರು ನಗರದಲ್ಲಿ 1 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಒಂದು ಸಾವಿರ ಎಕರೆ ಭೂಮಿ
ಗುರುತಿಸಲಾಗಿದೆ. ಆದರೆ, ಅರ್ಜಿ ಆಹ್ವಾನಿಸಿದಾಗ ಕೇವಲ 45 ಸಾವಿರ ಅರ್ಜಿಗಳು ಮಾತ್ರ ಬಂದಿವೆ. ಅರ್ಜಿ ಸಲ್ಲಿಸಿದವರು ಇರುವ ಪ್ರದೇಶ ಗುರುತಿಸಿ ಆ ಭಾಗದಲ್ಲಿ ನಿರ್ಮಾಣ ಕಾರ್ಯ ಆರಂಭಿಸಿ ಉಳಿದ 55 ಸಾವಿರ ಮನೆಗಳಿಗೆ ಮತ್ತೂಮ್ಮೆ ಅರ್ಜಿ ಅಹ್ವಾನಿಸಲಾಗುವುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Prajwal ಪ್ರಚಾರಕ್ಕೆ ಹೋದಾಗ ಬಂಧಿಸದೇ ಕತ್ತೆ ಕಾಯುತ್ತಿದ್ದರಾ?: ಆರ್‌.ಅಶೋಕ್‌

ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ 1 ವಾರ ಗಡುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Prajwal ಪ್ರಚಾರಕ್ಕೆ ಹೋದಾಗ ಬಂಧಿಸದೇ ಕತ್ತೆ ಕಾಯುತ್ತಿದ್ದರಾ?: ಆರ್‌.ಅಶೋಕ್‌

Prajwal ಪ್ರಚಾರಕ್ಕೆ ಹೋದಾಗ ಬಂಧಿಸದೇ ಕತ್ತೆ ಕಾಯುತ್ತಿದ್ದರಾ?: ಆರ್‌.ಅಶೋಕ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

Prajwal Revanna ವಿರುದ್ಧ ಕ್ರಮಕ್ಕೆ ಜೋಷಿ ಒತ್ತಾಯಿಸಿದ್ದರಾ?: ಪ್ರಿಯಾಂಕ್‌ ಖರ್ಗೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

PSI Exam ರಾಜ್ಯದ 402 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ: ಸೆಪ್ಟಂಬರ್‌ನಲ್ಲಿ ಪರೀಕ್ಷೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ವೀಡಿಯೋ ಹಂಚಿದವರು ಜಾಮೀನಿಗಾಗಿ ಹೈಕೋರ್ಟ್‌ಗೆ

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Prajwal Revanna Case ಅಶ್ಲೀಲ ವಿಡಿಯೋ: ಸಹಾಯವಾಣಿಗೆ ಕರೆ ಬಂದರೂ ದೂರು ನೀಡದ ಸ್ತ್ರೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.