“ಇಟ್ಸ್ ಹಾಟ್’ ಎಂದು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಸನ್ನಿ: Watch


Team Udayavani, Aug 7, 2018, 4:57 PM IST

sunny.jpg

ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಜೀವನಾಧಾರಿತ “ಕರೆಂಜಿತ್ ಕೌರ್ ದಿ ಅನ್ ಟೋಲ್ಡ್ ಸ್ಟೋರಿ ಆಫ್ ಸನ್ನಿ ಲಿಯೋನ್’ ಚಿತ್ರದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಸಕತ್ ಹವಾ ಎಬ್ಬಿಸುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ “ಇಟ್ಸ್ ಹಾಟ್’ ಎಂಬ ಹಾಡನ್ನು ಬಿಡುಗಡೆ ಮಾಡಿದೆ. ಅಲ್ಲದೇ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಹತ್ತು ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಹಾಡಿನ ಸಾಹಿತ್ಯವನ್ನು ಅನಂತ್ ಅವರು ಹಿಂದಿಯಲ್ಲಿ ರಚಿಸಿದ್ದರೆ ,ಇಂಗ್ಲಿಷ್ ಸಾಹಿತ್ಯವನ್ನು ತಾಲ್ಜ್ ಟ್ರೇ ಎವಾಲ್ದ್, ವಿದ್ಯಾಸೇತು ಮತ್ತು ರಾಹುಲ್ ಪೋಪಾವಾಲಾ ರಚಿಸಿದ್ದಾರೆ. ಸಂಗೀತ ಸಂಯೋಜನೆಯನ್ನು ತಾಲ್ಜ್ ಮಾಡಿದ್ದಾರೆ.

ಇನ್ನು “ಕರೆಂಜಿತ್ ಕೌರ್  ದಿ ಅನ್ ಟೋಲ್ಡ್ ಸ್ಟೋರಿ ಆಫ್ ಸನ್ನಿ ಲಿಯೋನ್’ ಚಿತ್ರವು ಪ್ರಮುಖವಾಗಿ ಕೆನಡಾ ಮೂಲದಲ್ಲಿ ಮಧ್ಯಮವರ್ಗದ ಸಿಖ್ ಧರ್ಮಕ್ಕೆ ಸೇರಿದ ಹುಡುಗಿಯೊಬ್ಬಳು ಸನ್ನಿ ಲಿಯೋನ್ ಆಗಿ ನೀಲಿ ಚಿತ್ರ ತಾರೆಯಾಗಿ ಬದಲಾಗುವ ಸನ್ನಿವೇಶಗಳನ್ನು ಹಾಗೂ ಪ್ರಮುಖವಾಗಿ ತಮ್ಮ ಕೆರಿಯರ್ ನಲ್ಲಿ ಎದುರಿಸಿದ ಕಷ್ಟಕರ ಸಂಗತಿಗಳನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.