ಪಂಜಾಬ್ ನ್ಯಾಶನಲ್ ಬ್ಯಾಂಕ್ : 940 ಕೋಟಿ ರೂ. ನಷ್ಟ
Team Udayavani, Aug 8, 2018, 8:35 AM IST
ಹೊಸದಿಲ್ಲಿ: ಹಗರಣ ಪೀಡಿತ ಪಂಜಾಬ್ ನ್ಯಾಶನಲ್ ಬ್ಯಾಂಕ್ (PNB) ಪ್ರಸಕ್ತ ವರ್ಷದ ಜೂನ್ಗೆ ಅಂತ್ಯಗೊಂಡ ತ್ತೈಮಾಸಿಕದಲ್ಲಿ 940 ಕೋಟಿ ರೂ. ನಷ್ಟ ಅನುಭವಿಸಿದೆ. ನೀರವ್ ಮೋದಿ, ಮೆಹುಲ್ ಚೋಕ್ಸಿಯಂಥ ಉದ್ಯಮಿಗಳು ಕೋಟ್ಯಂತರ ರೂ. ವಂಚಿಸಿ ಪರಾರಿಯಾದ ಬಳಿಕ PNBಯಲ್ಲಿ ಅನುತ್ಪಾದಕ ಆಸ್ತಿ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ PNB 343.40 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ