ನಿವೇದಿತಾ ಶಿವರಾಜಕುಮಾರ್‌ ನಿರ್ಮಾಣದಲ್ಲಿ ವೆಬ್‌ ಸೀರಿಸ್‌


Team Udayavani, Aug 8, 2018, 11:12 AM IST

hate-you-romeo.jpg

ಶಿವರಾಜಕುಮಾರ್‌ ಅವರ ಶ್ರೀಮುತ್ತು ಸಿನಿ ಸರ್ವಿಸ್‌ ಬ್ಯಾನರ್‌ನಡಿ ಅವರ ಮಗಳು ನಿವೇದಿತಾ ವೆಬ್‌ ಸೀರಿಸ್‌ವೊಂದನ್ನು ನಿರ್ಮಿಸಲಿದ್ದಾರೆಂಬ ಸುದ್ದಿ ಹಲವು ದಿನಗಳಿಂದ ಓಡಾಡುತ್ತಲೇ ಇತ್ತು. ಈಗ ಬಹುತೇಕ ಎಲ್ಲವೂ ಅಂತಿಮವಾಗಿದ್ದು, ವೆಬ್‌ ಸೀರಿಸ್‌ಗೆ “ಹೇಟ್‌ ಯು ರೋಮಿಯೋ’ ಎಂದು ಹೆಸರಿಡಲಾಗಿದೆ.

ಈ ಹಿಂದೆ “ಲೂಸ್‌ ಕನೆಕ್ಷನ್‌’ ವೆಬ್‌ ಸೀರಿಸ್‌ ಅನ್ನು ನಿರ್ದೇಶಿಸಿರುವ ಹಸೀನ್‌ ಖಾನ್‌ ಹಾಗೂ ಇಶಾಮ್‌ ಖಾನ್‌ “ಹೇಟ್‌ ಯು ರೋಮಿಯೋ’ ವೆಬ್‌ ಸೀರಿಸ್‌ ಅನ್ನು ನಿರ್ದೇಶಿಸಲಿದ್ದಾರೆ. ಈ ವೆಬ್‌ ಸೀರಿಸ್‌ನಲ್ಲಿ ಅರವಿಂದ್‌ ಅಯ್ಯರ್‌ ನಾಯಕರಾಗಿ ನಟಿಸುತ್ತಿದ್ದಾರೆ. “ಕಿರಿಕ್‌ ಪಾರ್ಟಿ’ ಚಿತ್ರದ ಮೂಲಕ ಬೆಳಕಿಗೆ ಬಂದ ಅರವಿಂದ್‌ ಸದ್ಯ, “ಭೀಮಸೇನ ನಳಮಹಾರಾಜ’ ಚಿತ್ರದಲ್ಲಿ ನಟಿಸಿದ್ದಾರೆ.

ಆ ಚಿತ್ರ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಆನ್‌ಲೈನ್‌ನಲ್ಲಿ ಖ್ಯಾತಿ ಹೊಂದಿರುವ ಕನ್ನಡದ ಹುಡುಗಿಯೊಬ್ಬರು ಈ ವೆಬ್‌ ಸೀರಿಸ್‌ಗೆ ನಾಯಕಿಯಾಗಿದ್ದಾಗಿ ಹೇಳುವ ವೆಬ್‌ ಸೀರಿಸ್‌ ತಂಡ, ಸದ್ಯ ಅವರ ಹೆಸರನ್ನು ರಹಸ್ಯವಾಗಿಟ್ಟಿದೆ. ತಂಡ ಹೇಳುವಂತೆ ಭಾರತದಲ್ಲೇ  ಅತಿ ದೊಡ್ಡ ವೆಬ್ ಸೀರಿಸ್‌ ಇದಾಗಿದ್ದು, ವಿದೇಶದಲ್ಲಿ ಚಿತ್ರೀಕರಣವಾಗಲಿದೆ. 30 ನಿಮಿಷಗಳ 7 ಸಂಚಿಕೆಗಳಲ್ಲಿ “ಹೇಟ್‌ ಯು ರೋಮಿಯೋ’ ಪ್ರಸಾರವಾಗಲಿದೆ.

ಈ ವೆಬ್‌ ಸೀರಿಸ್‌ಗಾಗಿ ನಾಯಕ ಅರವಿಂದ್‌ ವಿಶೇಷ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಫೋಟೋಶೂಟ್‌ ನಡೆದಿದೆ. ಭರತ್‌ ಪರಶುರಾಮ್‌ ಛಾಯಾಗ್ರಹಣ, ಶುದ್ಧೋ ರಾಯ್‌ ಸಂಗೀತವಿದೆ. ಈಗಾಗಲೇ ಶಿವರಾಜಕುಮಾರ್‌ ಅವರ ಶ್ರೀಮುತ್ತು ಸಿನಿ ಸರ್ವಿಸ್‌ ಬ್ಯಾನರ್‌ನಡಿ “ಮಾನಸ ಸರೋವರ’ ಎಂಬ ಧಾರಾವಾಹಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಹೊಸ ಬಗೆಯ ಸಿನಿಮಾಗಳನ್ನು ನಿರ್ಮಿಸುವ ಉದ್ದೇಶವೂ ಇದೆ. 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.