ಘಾಟ್‌ಕೋಪರ್‌ ಕನ್ನಡ ವೆಲ್ಫೇರ್‌ ಸೊಸೈಟಿ: ಅಟಿಲ್‌ ಅರಗಣೆ ಪಂತ


Team Udayavani, Aug 8, 2018, 1:12 PM IST

0708mum07.jpg

ಮುಂಬಯಿ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇದರ ಮಹಿಳಾ ವಿಭಾಗದ ವತಿಯಿಂದ ಆಟಿದ ಅಟಿಲ್‌ ಅರಗಣೆ ಪಂತ ಜು. 29 ರಂದು ಘಾಟ್‌ಕೋಪರ್‌ ಪೂರ್ವದ ಪಂತ್‌ ನಗರದಲ್ಲಿರುವ ಸಂಸ್ಥೆಯ  ಶ್ರೀ ಮಹೇಶ್‌ ಶೆಟ್ಟಿ ಬಾಬಾಸ್‌ ಗ್ರೂಪ್‌ ಆಫ್‌ ಕಂಪೆನಿ ಸಭಾಗೃಹದಲ್ಲಿ ನಡೆಯಿತು.

ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ತುಳುನಾಡಿನ ಆಟಿ ತಿಂಗಳ ವಿಭಿನ್ನ ರೀತಿಯ ಖಾದ್ಯ, ತಿಂಡಿ-ತಿನಸುಗಳನ್ನು  ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಿದರು. ಮಾಂಸಾಹಾರಿ ವಿಭಾಗದಲ್ಲಿ ಮಲ್ಲಿಕಾ ಶೆಟ್ಟಿ ಪ್ರಥಮ, ಪ್ರಮೀಳಾ ಆರ್‌. ಶೆಟ್ಟಿ ಇನ್ನ ದ್ವಿತೀಯ, ಉಷಾ ಎಚ್‌. ಶೆಟ್ಟಿ ತೃತೀಯ ಬಹುಮಾನ ಪಡೆದರು. ಸಸ್ಯಾಹಾರಿ ವಿಭಾಗದಲ್ಲಿ ಉಷಾ ಎಚ್‌. ಶೆಟ್ಟಿ ಇನ್ನ ಪ್ರಥಮ, ಇಂದಿರಾ ವಿ. ಪೂಜಾರಿ ದ್ವಿತೀಯ ಹಾಗೂ ಮಲ್ಲಿಕಾ ಆರ್‌. ಶೆಟ್ಟಿ ತೃತೀಯ ಬಹುಮಾನಕ್ಕೆ ಭಾಜನರಾದರು. ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಬಹುಮಾನ ವಿತರಿಸಲಾಯಿತು.

ತೀರ್ಪುಗಾರರಾಗಿ ಕ್ಯಾಟರಿಂಗ್‌  ಉದ್ಯಮಿಗಳಾದ ಸತೀಶ್‌ ಶೆಟ್ಟಿ ಮತ್ತು ಶರ್ಮಿಳಾ ದಿನೇಶ್‌ ಶೆಟ್ಟಿ ಅವರು ಸಹಕರಿಸಿದರು. ಮಹಿಳಾ ವಿಭಾಗದ ಜೊತೆ ಕಾರ್ಯದರ್ಶಿ ವೀಣಾ ಎಂ. ಶೆಟ್ಟಿ ಪ್ರಾರ್ಥನೆಗೈದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್‌. ಶೆಟ್ಟಿ ಅವರು ಸ್ವಾಗತಿಸಿದರು. ಅತಿಥಿಗಳಾಗಿ ಸ್ಥಳೀಯ ನಗರ ಸೇವಕಿ ರಾಖೀ ಜಾಧವ್‌, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಹಿಳಾ ವಿಭಾಗದ  ಕಾರ್ಯಾಧ್ಯಕ್ಷೆ ಶಾರದಾ ಶ್ಯಾಮ್‌ ಶೆಟ್ಟಿ, ಸಾಹಿತಿ, ನಿವೃತ್ತ ಶಿಕ್ಷಕಿ ಡಾ| ವಾಣಿ ಉಚ್ಚಿಲ್ಕರ್‌, ಸಾಫಲ್ಯ ತ್ತೈಮಾಸಿಕ ಪತ್ರಿಕೆಯ ಸಂಪಾದಕಿ ಡಾ| ಜಿ. ಪಿ. ಕುಸುಮಾ ಅವರು ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಜಯಂತಿ ಆರ್‌. ಮೊಲಿ, ಕೋಶಾಧಿಕಾರಿ ಪ್ರಮೀಳಾ ಆರ್‌. ಶೆಟ್ಟಿ, ಜತೆ ಕೋಶಾಧಿಕಾರಿ ಮಲ್ಲಿಕಾ ಆರ್‌. ಶೆಟ್ಟಿ ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ, ರಂಗಕರ್ಮಿ ನಾರಾಯಣ ಶೆಟ್ಟಿ ನಂದಳಿಕೆ ಮತ್ತು ಸದಸ್ಯೆ  ಪಲ್ಲವಿ ಶೆಟ್ಟಿ  ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ವೆಲ್ಫೆàರ್‌ ಸೊಸೈಟಿಯ ಕಾರ್ಯದರ್ಶಿ ಸುಧಾಕರ ಎಲ್ಲೂರು, ಉಪಾಧ್ಯಕ್ಷ ಜಯರಾಜ್‌ ಜೈನ್‌, ಕೋಶಾಧಿಕಾರಿ ಹರೀಶ್‌ ಶೆಟ್ಟಿ, ಜತೆ ಕೋಶಾಧಿಕಾರಿ ಪೀಟರ್‌ ರೊಡ್ರಿಗಸ್‌, ಜತೆ ಕಾರ್ಯದರ್ಶಿ ರಮಾನಂದ ಶೆಟ್ಟಿ, ಸದಸ್ಯರಾದ ರಾಧಾಕೃಷ್ಣ ಶೆಟ್ಟಿ, ಸುರೇಶ್‌ ಶೆಟ್ಟಿ, ತಿಮ್ಮ ದೇವಾಡಿಗ, ಹಿರಿಯಣ್ಣ ಶೆಟ್ಟಿ, ಮಹಿಳಾ ವಿಭಾಗದ ಸದಸ್ಯೆಯರಾದ ವೈಶಾಲಿ ಶೆಟ್ಟಿ, ಶಕುಂತಳಾ, ಚಂದ್ರಾವತಿ, ಉಷಾ ಶೆಟ್ಟಿ, ಮಮತಾ ಶೆಟ್ಟಿ, ಇಂದಿರಾ ಪೂಜಾರಿ, ರಮಾ ಶೆಟ್ಟಿ, ವಿಮಲಾ, ಆಶಾ, ವಿದ್ಯಾ ಶೇಟ್‌ ಮೊದಲಾದವರು ಸಹಕರಿಸಿದರು. ಬಂಟರ ವಾಣಿಯ ಗೌರವ ಸಂಪಾದಕ ಅಶೋಕ್‌ ಪಕ್ಕಳ ಮತ್ತು ಸಂಘದ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ಹಾಗೂ ಅನೇಕ ಗಣ್ಯರು, ಸಂಸ್ಥೆಯ ಸದಸ್ಯರು, ಸದಸ್ಯೆಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.