“ಒಂದಲ್ಲಾ ಎರಡಲ್ಲಾ” ಚಿತ್ರದ ಆಡಿಷನ್ ಮೇಕಿಂಗ್ ಸಾಂಗ್ ರಿಲೀಸ್: Watch
Team Udayavani, Aug 8, 2018, 4:09 PM IST
ಮಾಸ್ಟರ್ ರೋಹಿತ್ ಅಭಿನಯದ “ಒಂದಲ್ಲಾ ಎರಡಲ್ಲಾ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಕತ್ ಸೌಂಡು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ “ಹಾಡಲು ಒಂದು ರಾಗ ಬೇಕು ಬಾಳಲು ಒಂದಾಗಬೇಕು’ ಎಂಬ ಆಡಿಷನ್ ಮೇಕಿಂಗ್ ಹಾಡನ್ನು ಬಿಡುಗಡೆ ಮಾಡಿದೆ.
ಚಿತ್ರಕ್ಕೆ “ರಾಮಾ ರಾಮಾ ರೇ’ ನಿರ್ದೇಶಕ ಡಾ. ಸತ್ಯಪ್ರಕಾಶ್ ಆ್ಯಕ್ಷನ್ ಕಟ್ ಹೇಳಿದ್ದು, ಡಿ ಸತ್ಯ ಪ್ರಕಾಶ್ ಅವರು ಸಹ ನಿರ್ಮಾಪಕರಾಗಿದ್ದು, ಹೆಬ್ಬುಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣದಲ್ಲಿ ಸಿನಿಮಾ ತಯಾರಾಗಿದೆ.
ಅಲ್ಲದೇ ವಾಸುಕಿ ವೈಭವ್ ಸಂಗೀತ, ಲವಿತ್ ಛಾಯಾಗ್ರಹಣ, ವರದರಾಜ ಕಾಮತ್ ಕಲಾನಿರ್ದೇಶನ, ಕೆಂಪರಾಜು ಸಂಕಲನ ಚಿತ್ರಕ್ಕಿದೆ. ಸ್ಮಿತಾ ಉಮಾಪತಿ ಅವರ ಡಿ.ಎನ್ ಸಿನಿಮಾ ಬ್ಯಾನರ್ ನಲ್ಲಿ ಚಿತ್ರ ತಯಾರಾಗಿದ್ದು, ತಾರಾಗಣದಲ್ಲಿ ಸಾಯಿ ಕೃಷ್ಣ ಕುಡ್ಲ, ನಾಗಭೂಷಣ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…