ಅಕ್ರಮ ಗೋ ಸಾಗಾಟ ಪತ್ತೆ: ಜಾನುವಾರು ರಕ್ಷಣೆ
Team Udayavani, Aug 9, 2018, 1:11 PM IST
ಮಡಂತ್ಯಾರು : ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಆರು ದನಗಳನ್ನು ಮಂಗಳೂರು ಡಿ.ಸಿ.ಐ.ಬಿ.ಪೋಲೀಸರು ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಣಕಜೆ ಸಮೀಪದ ಸೋನಂದೂರು ಎಂಬಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರು ಡಿ.ಸಿ.ಐ.ಬಿ.ತಂಡ ದಾಳಿ ನಡೆಸಿದಾಗ ಐದು ಜನರ ತಂಡ ಮಿನಿ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಲಾರಿಯಲ್ಲಿದ್ದ ಆರು ದನಗಳನ್ನು ಪೋಲೀಸರು ವಶಕ್ಕೆ ಪಡೆದು ಬಳಿಕ ಪುಂಜಾಲಕಟ್ಟೆ ಠಾಣೆಯ ಪೋಲೀಸರಿಗೆ ಹೆಚ್ಷಿನ ತನಿಖೆಗೆ ಪ್ರಕರಣವನ್ನು ಹಸ್ತಾಂತರ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ