ದೀಪಾವಳಿಯಲ್ಲಿ ಆಯೆ ಏರ್‌?


Team Udayavani, Aug 9, 2018, 2:43 PM IST

9-agust-15.jpg

ದೇವದಾಸ್‌ ಕಾಪಿಕಾಡ್‌ ಅವರ ತಂಡದ ‘ಏರಾ ಉಲ್ಲೆರ್‌ಗೆ’ ಸಿನೆಮಾ ಇತ್ತೀಚೆಗೆ ಶೂಟಿಂಗ್‌ ಪೂರ್ಣಗೊಳಿಸಿ ಈಗ ಸೆನ್ಸಾರ್‌ ಹಾದಿಯಲ್ಲಿದೆ. ಆದರೆ, ಇದೇ ಟೈಟಲ್‌ಗೆ ಹತ್ತಿರವೇ ಇರುವಂತಹ ‘ಆಯೆ ಏರ್‌’ ಸಿನೆಮಾ ಈಗಾಗಲೇ ಕೋಸ್ಟಲ್‌ವುಡ್‌ನ‌ಲ್ಲಿ ಸಿದ್ಧಗೊಂಡಿದೆ. ಯಾವುದೇ ಸದ್ದುಗದ್ದಲವಿಲ್ಲದೆ ಈ ಸಿನೆಮಾ ಮೂಡಿಬರುತ್ತಿರುವುದು ವಿಶೇಷ. 

ಶಿವ ಫಿಲಂಸ್‌ ಲಾಂಛನದಲ್ಲಿ ಶಿವಕುಮಾರ್‌ ನಿರ್ಮಾಣ ಹಾಗೂ ಮಂಜುನಾಥ ನಿರ್ದೇಶನದಲ್ಲಿ ‘ಆಯೆ ಏರ್‌’ ಸಿನೆಮಾ ರೆಡಿಯಾಗಿದೆ. ಕಾರ್ಕಳ ಸುತ್ತಮುತ್ತ ಸಿನೆಮಾದ ಶೂಟಿಂಗ್‌ 36 ದಿನ ನಡೆದಿತ್ತು. ಮಾಂಟ್ರಾಡಿ, ಹೊಸ್ಮಾರು, ಬೆಳುವಾಯಿ, ದರೆಗುಡ್ಡೆ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸಿನೆಮಾ ಶೂಟಿಂಗ್‌ ಬಗ್ಗೆ ಒಂದಿನಿತೂ ಗುಟ್ಟುಬಿಡದ ಚಿತ್ರತಂಡ ಶೂಟಿಂಗ್‌ ಮುಗಿಸಿರುವುದು ವಿಶೇಷ. ಅಂದಹಾಗೆ, ಚಿತ್ರಕ್ಕೆ ವಾಸು ಮತ್ತು ಶಶಿಧರ್‌ ಅವರ ಛಾಯಾಗ್ರಹಣವಿದೆ. ಶಶಿಧರ್‌ ಸಂಗೀತ ನೀಡಿದ್ದಾರೆ. ಖ್ಯಾತ ನಾಟಕಕಾರ ತುಳಸೀದಾಸ ಮಂಜೇಶ್ವರ ಸಂಭಾಷಣೆ ಒದಗಿಸಿದ್ದಾರೆ. ಶ್ರೀಕಾಂತ್‌ ಶೆಟ್ಟಿ, ಸಂಭ್ರಮ, ಅರವಿಂದ ಬೋಳಾರ್‌, ರಂಜನ್‌ ಬೋಳೂರು, ಪ್ರವೀಣ್‌ ಮರ್ಕಮೆ, ಗಾಳಿಪಟ ಹರೀಶ್‌, ಮೋನಿಕಾ ಮುಂತಾದವರು ಈ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಸದ್ಯ ಈ ಸಿನೆಮಾ ಡಬ್ಬಿಂಗ್‌ ಹಂತದಲ್ಲಿದೆ. ಹೆಚ್ಚಾ ಕಡಿಮೆ ದೀಪಾವಳಿ ವೇಳೆಗೆ ಈ ಸಿನೆಮಾ ತೆರೆಕಾಣುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Dance: ಬಸಣ್ಣನ ಡ್ಯಾನ್ಸು

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

10-uv-fusion

Festival: ಊರ ಹಬ್ಬ

9-uv-fusion

Goal: ಬದಲಾವಣೆ ನಮ್ಮ ಗುರಿಯತ್ತ ಸಾಗುವಂತಿರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.