ಇಂದಿರಾ ಐವಿಎಫ್ ನೂತನ ಶಾಖೆ ಉದ್ಘಾಟನೆ

Team Udayavani, Aug 10, 2018, 12:14 PM IST

indira-ivf.jpg

ಬೆಂಗಳೂರು: ಬಂಜೆತನಕ್ಕೆ ಚಿಕಿತ್ಸೆ ನೀಡುವ ಖ್ಯಾತ ಇಂದಿರಾ ಐವಿಎಫ್‌ ಹಾಸ್ಪಿಟಲ್‌ ಪ್ರೈ. ಲಿ., ಸಮೂಹದ 48ನೇ ಶಾಖೆ ಹಾಗೂ ಬೆಂಗಳೂರು ನಗರದ 3ನೇ ಕೇಂದ್ರವನ್ನು ಇಂದಿರಾನಗರದ ಸಿಎಂಎಚ್‌ ರಸ್ತೆಯಲ್ಲಿ ಇತೀ¤ಚೆಗೆ ಉದ್ಘಾಟಿಸಲಾಯಿತು.

ಇಂದಿರಾ ಐವಿಎಫ್‌ ಸಮೂಹದ ಸ್ತ್ರೀರೋಗ ತಜ್ಞೆ ಮತ್ತು ಐವಿಎಫ್‌ ತಜ್ಞರಾಗಿರುವ ಡಾ. ರುತುಜಾ ಆರ್‌. ಅಥಾವಲೆ ಅವರು ಶಾಖೆ ಉದ್ಘಾಟಿಸಿದರು. ಈವೇಳೆ ಮಾತನಾಡಿದ ಅವರು, ಸಿಲಿಕಾನ್‌ ಸಿಟಿಯ ಮೂರನೇ ಸುಸಜ್ಜಿತ ಆಸ್ಪತ್ರೆ ಇದಾಗಿದ್ದು, ಸಂಪೂರ್ಣ ರೀತಿಯಲ್ಲಿ ಬಂಜೆತನ ನಿವಾರಣೆಗೆ ಮೀಸಲಾಗಿರುವ ಕೇಂದ್ರವಾಗಿದೆ.

ಇದುವರೆಗೆ ಜಗತ್ತಿನಲ್ಲಿ ಐವಿಎಫ್‌ ತಂತ್ರದ ಮೂಲಕ 80 ಲಕ್ಷಕ್ಕೂ ಅಧಿಕ ಮಕ್ಕಳ ಜನನವಾಗಿದೆ. ಇತೀಚಿನ ದಿನಗಳಲ್ಲಿ ಈ ತಂತ್ರಜ್ಞಾನದ ಬಳಕೆ ಹೆಚ್ಚಾಗಿದ್ದು, ಯಶಸ್ಸಿನ ಪ್ರಮಾಣವೂ ಗಣನೀಯವಾಗಿ ವೃದ್ಧಿಸಿದೆ. ಬಂಜೆತನ ಸಮಸ್ಯೆಯಿಂದ ಬಳಲುತ್ತಿರುವ ದಂಪತಿ ಐವಿಎಫ್‌ (ಪ್ರನಾಳ ಶಿಶು) ತಜ್ಞರಿಂದ ಚಿಕಿತ್ಸೆ ಪಡೆದಲ್ಲಿ ಗರ್ಭಧಾರಣೆ ಅವಕಾಶಗಗಳು ಹೆಚ್ಚಲಿವೆ ಎಂದು ಮಾಹಿತಿ ನೀಡಿದರು.

ಸಮೂಹದ ಅಧ್ಯಕ್ಷ ಡಾ.ಅಜಯ್‌ ಮುರ್ಡಿಯ ಮಾತನಾಡಿ, ಮಗುವಿಗಾಗಿ ಹಂಬಲಿಸುವ ಹಾಗೂ ಬಂಜೆತನ ಸಮಸ್ಯೆಯಿಂದ ಬಳಲುತ್ತಿರುವ ದಂಪತಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದಲ್ಲಿ ಅವರ ಕನಸು ನನಸಾಗಲಿದೆ. ಇಂದು ದೇಶದ ಪ್ರತಿ ಎಂಟು ದಂಪತಿಗಳಲ್ಲಿ ಒಂದು ಜೋಡಿ  ಬಂಜೆತನ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.