ಶಿರೂರು ಅಂಡರ್‌ಪಾಸ್‌ ಪಾರ್ಕಿಂಗ್‌: 40 ಸಾವಿರಕ್ಕೂ ಅಧಿಕ ದಂಡ ವಸೂಲಿ

Team Udayavani, Aug 10, 2018, 12:36 PM IST

10-agust-11.jpg

ಬೈಂದೂರು: ಶಿರೂರಿನ ಅಂಡರ್‌ಪಾಸ್‌ನಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿತ್ತು.ಈ ಕುರಿತು ಉದಯವಾಣಿ ವರದಿ ಪ್ರಕಟಿಸಿತ್ತು.

ವರದಿಗೆ ಸ್ಪಂದಿಸಿದ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ ಹಾಗೂ ಬೈಂದೂರು ಠಾಣಾಧಿಕಾರಿ ತಿಮ್ಮೇಶ್‌ ಬಿ.ಎನ್‌. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೂವತ್ತಕ್ಕೂ ಅಧಿಕ ಬೈಕ್‌ ಗಳನ್ನು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಹಾಗೂ ಅಂಡರ್‌ಪಾಸ್‌ ಒಳಗಡೆ ನಿಲ್ಲಿಸಿರುವ ಬೈಕ್‌ ಮಾಲಕರಿಗೆ ದಂಡ ವಿಧಿಸಲಾಯಿತು. ಮಧ್ಯಾಹ್ನದಿಂದ ಸಂಜೆಯವರೆಗೆ ಪೊಲೀಸ್‌ ಇಲಾಖೆ ಕಾರ್ಯಾಚರಣೆ ನಡೆಸಿ ಸೂಕ್ತ ದಾಖಲೆಗಳಿಲ್ಲದ ಬೈಕ್‌ಗಳು ಮತ್ತು ವಾಹನಗಳ ತಪಾಸಣೆ ನಡೆಸಲಾಗಿದೆ.ಸುಮಾರು 40 ಸಾವಿರಕ್ಕೂ ಅಧಿಕ ಮೊತ್ತದ ದಂಡ ವಿಧಿಸಲಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.