ಬಿಹಾರ:ಪುನರ್ವಸತಿ ಕೇಂದ್ರದಲ್ಲಿ ಇಬ್ಬರು ಬಾಲಕಿಯರ ಸಾವು;ರೇಪ್ ಶಂಕೆ
Team Udayavani, Aug 12, 2018, 1:51 PM IST
ಪಾಟ್ನಾ: ಮುಜಾಫರ್ ಪುರ್ ಪುನರ್ವಸತಿ ಕೇಂದ್ರಗಳಲ್ಲಿ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪಾಟ್ನಾದ ರಾಜೀವ್ನಗರ ಇನ್ನೊಂದು ಪುನರ್ವಸತಿ ಕೇಂದ್ರ ಇಬ್ಬರು ಬಾಲಕಿಯರು ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ.
ಆಸರೆ ವಸತಿ ಗೃಹದಲ್ಲಿದ್ದ ಇಬ್ಬರು ಬಾಲಕಿಯರನ್ನು ಚಿಕಿತ್ಸೆಗಾಗಿ ಪಾಟ್ನಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ವೇಳೆ ಇಬ್ಬರು ಸಾವನ್ನಪ್ಪಿದ್ದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅವ್ಯವಸ್ಥೆಯ ಕುರಿತು ದೂರು ಕೇಳಿ ಬಂದ ಹಿನ್ನಲೆಯಲ್ಲಿ ಶುಕ್ರವಾರ ವಸತಿ ಗೃಹಕ್ಕೆ ದಾಳಿ ನಡೆಸಿದ್ದ ಅಧಿಕಾರಿಗಳು 75 ಮಂದಿ ಮಹಿಳೆಯರನ್ನು ರಕ್ಷಿಸಿದ್ದರು.
ಮುಜಾಫರ್ ಪುರ್ ಪುನರ್ವಸತಿ ಕೇಂದ್ರದಲ್ಲಿನ ಸುಮಾರು 30ಕ್ಕೂ ಅಧಿಕ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಪ್ರಕರಣ ದ ಸಿಬಿಐ ತನಿಖೆಯೂ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ