ಬದುಕಿನಲ್ಲಿರಲಿ ಆರ್ಥಿಕ ಶಿಸ್ತು 


Team Udayavani, Aug 13, 2018, 3:34 PM IST

13-agust-16.jpg

ಹೀಗೊಂದು ಉಳಿತಾಯದ ಯೋಜನೆ ಇದೆ. ಇದರಲ್ಲಿ ಹೂಡಿಕೆ ಮಾಡಿದರೆ ಇಂತಿಷ್ಟು ದಿನದಲ್ಲಿ, ಇಂತಿಷ್ಟು ಹಣ ಸಿಗುತ್ತದೆ ಎಂದು ನಮಗೆ ಏಜೆಂಟೋ, ಪರಿಚಯದ ಹಿರಿಯರೋ ಹೇಳುತ್ತಾರೆ ಅಂದುಕೊಳ್ಳಿ. ತಮ್ಮ ಮಾತಿಗೆ ಉದಾಹರಣೆ
ಹಾಗೂ ಸಮರ್ಥನೆಯ ರೂಪದಲ್ಲಿ ಅವರು ಒಂದು ಲೆಕ್ಕಾಚಾರವನ್ನು ನಮ್ಮ ಮುಂದಿಡುತ್ತಾರೆ. ಮುಂದಿನ ಇಷ್ಟು ವರ್ಷದಲ್ಲಿ ನಿಮ್ಮ ಹಣ ಇಷ್ಟಾಗುತ್ತದೆ.

ಅದಕ್ಕೊಂದು ಲೆಕ್ಕಾಚಾರ ಕೊಡುತ್ತಾರೆ. ಆ ಲೆಕ್ಕಾಚಾರ ಕರಾರುವಕ್ಕಾಗಿರುತ್ತದೆ. ಅದರಲ್ಲಿ ತಪ್ಪು ಇಲ್ಲ. ಉದಾಹರಣೆಗೆ
ವರ್ಷಕ್ಕೆ 5,000 ರೂಪಾಯಿಯ ಹಾಗೆ ಮುಂದಿನ 20 ವರ್ಷ ನೀವು ಕಟ್ಟುತ್ತ ಬಂದರೆ ನಿಮ್ಮ ಹಣ ಇಷ್ಟಾಗುತ್ತದೆ ಎನ್ನುತ್ತಾರೆ.
ಈ ವಿವರಗಳೂ ನಮಗೆ ಆಪ್ತವಾಗುತ್ತವೆ. ಕುಳಿತಲ್ಲಿಯೇ ನಾವು ನಿರ್ಧರಿಸುತ್ತೇವೆ. ಖಂಡಿತ ಹೀಗೆ ಮಾಡಬೇಕು ಅಂತಾ. ಆದರೆ ಮನೆಗೆ ಬಂದಾಗ ನಮ್ಮ ನಿರ್ಧಾರಗಳ ತೀವ್ರತೆ ಕಡಿಮೆ ಆಗುತ್ತದೆ. ಒಂದೆರಡು ದಿನ ಕಳೆಯುವುದರಲ್ಲಿ ನಮಗೆ ಅದು ಮರೆತೇ ಹೋಗುತ್ತದೆ.

ಹಾಗಾಗಿ, ಯಾವುದೇ ಹಣಕಾಸು ಹೂಡಿಕೆ ಮಾಡುವಾಗ, ಯಾಕೆ ಇಂತಹ ಹೂಡಿಕೆ ಮಾಡುತ್ತಿದ್ದೇವೆ ಎನ್ನುವುದು ಸ್ಪಷ್ಟವಾಗಿದ್ದಾಗ ಹೂಡಿಕೆ ಮಾಡಿಯೇ ತೀರುತ್ತೇವೆ. ಮಕ್ಕಳ ಶಿಕ್ಷಣ. ಮನೆ, ನಿವೃತ್ತಿ ಜೀವನ, ಆರೋಗ್ಯ ವಿಮೆ ಕಟ್ಟುವುದು ಹೀಗೆ. ನಮ್ಮ ಎದುರು ಇಂತಹ ಹಲವು ಗುರಿಗಳು ಸ್ಪಷ್ಟವಾಗಿರುವಾಗ ನಮ್ಮ ನಡಿಗೆಗೆ ಖಚಿತತೆ ಇರುತ್ತದೆ. ಈಗೇನೂ ಅಂಥ ಅವಸರವಿಲ್ಲ. ಇವತ್ತಲ್ಲದಿದ್ದರೆ ನಾಳೆ ಮಾಡಿದರಾಯಿತು ಎನ್ನುವ ಮನೋಭಾವ ಇರುವುದಿಲ್ಲ. ಮಾಡಲೇ ಬೇಕು ಎನ್ನುವ ಸ್ವಯಂ ಒತ್ತಡ ನಮಗೆ ನಾವೇ ಹಾಕಿಕೊಳ್ಳುತ್ತೇವೆ.

ಎಷ್ಟೋ ಮೆಟ್ಟಿಲುಗಳನ್ನು ಹತ್ತುವ ಕೆಲಸ ಮೊದಲ ಮೆಟ್ಟಿಲಿನಿಂದಲೇ ಶುರು ಆಗಬೇಕು. ಕೊನೆಯ ಮಟ್ಟಿಲಿನ ಬಗೆಗೆ ಯೋಚಿಸುತ್ತ ಕುಳಿತಿರುವ ಬದಲು, ಒಂದೊಂದಾಗಿ ಮೆಟ್ಟಿಲು ಹತ್ತುವುದು ಆಗಬೇಕು. ಮಾಡಿ ಮುಗಿಸುವ ಮೊದಲು ಅದು ಆರಂಭ ಆಗಬೇಕಲ್ಲಾ. ಹೂಡಿಕೆ ಮೊದಲು ಆರಂಭ ಆಗಲಿ, ಅದಕ್ಕೂ ಮೊದಲು ಆರ್ಥಿಕ ಶಿಸ್ತು ಇರಲಿ. 

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.