ಸಂಜೆ 4 ಕ್ಕೆ ಮಹದಾಯಿ ಅಂತಿಮ ತೀರ್ಪು: ನಮ್ಮ ಪಾಲು ಸಿಗುವ ವಿಶ್ವಾಸ

Team Udayavani, Aug 14, 2018, 2:35 PM IST

8.jpg

ಹೊಸದಿಲ್ಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದದ ಸಂಬಂಧದ ಜೆ.ಎಂ.ಪಾಂಚಾಲ ನೇತೃತ್ವದ ಮಹದಾಯಿ ನ್ಯಾಯ ಮಂಡಳಿ ಅಂತಿಮ ತೀರ್ಪನ್ನು ಇಂದು ಮಂಗಳವಾರ ಸಂಜೆ 4 ಗಂಟೆಗೆ  ಹೊರ ಹಾಕಲಿದೆ.  

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ನ್ಯಾಯ ಮಂಡಳಿ ನೀರನ್ನು ಹಂಚಿ ತೀರ್ಪು ಪ್ರಕಟಿಸಲಿದ್ದು ಭಾರೀ ಕುತೂಹಲ ಮೂಡಿಸಿದೆ. ತೀರ್ಪಿನ ಕುರಿತಾಗಿ  ಧಾರವಾಡ ಭಾಗದ ರೈತ ಹೋರಾಟಗಾರರು ಕಾತರರಾಗಿದ್ದಾರೆ. 

ಮಹದಾಯಿಯಲ್ಲಿಯ 200 ಟಿಎಂಸಿ ಅಡಿ ನೀರಿನಲ್ಲಿ ಕೇವಲ 9 ಟಿಎಂಸಿ ಅಡಿ ನೀರನ್ನು ಗೋವಾ ಬಳಸಿಕೊಳ್ಳುತ್ತಿದೆ. ಇನ್ನುಳಿದ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಕರ್ನಾಟಕದಲ್ಲಿ ಹರಿಯುವ 45 ಟಿಎಂಸಿ ಅಡಿ ನೀರಿನ ಪೈಕಿ ನಾವು 14.98 ಟಿಎಂಸಿ ಅಡಿ ನೀರನ್ನು ಕೇಳುತ್ತಿದ್ದೇವೆ ಎಂದು ಕರ್ನಾಟಕ ವಾದ ಮಂಡನೆ ಮಾಡಿತ್ತು.  

ನಮ್ಮ ಪಾಲು ಸಿಗುವ ವಿಶ್ವಾಸ ; ಸಿಎಂ 
ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್‌.ಡಿ.ಕುಮಾರಸ್ವಾಮಿ  ನಮ್ಮ ಪಾಲು ಸಿಗಬೇಕಲ್ಲ. ಪಾಲು ಸಿಗುವ ವಿಶ್ವಾಸವಿದೆ. ತೀರ್ಪಿನಲ್ಲಿ ಅನ್ಯಾಯವಾದರೆ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ. 

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.