ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ತಿದ್ದುಪಡಿ
Team Udayavani, Aug 16, 2018, 7:20 AM IST
ಬೆಂಗಳೂರು: ಸಾರ್ವಜನಿಕ ಇಲಾಖೆ ತಂತ್ರಾಂಶದಲ್ಲಿ ಶಿಕ್ಷಕರ ಮಾಹಿತಿ ಪರಿಷ್ಕರಣೆಗೆ (ಅಪ್ಡೇಟ್) ಅವಕಾಶ ನೀಡುವ ಉದ್ದೇಶದಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.
ಟಿಡಿಎಸ್ ತಂತ್ರಾಂಶದ ಮೂಲಕ ಶಿಕ್ಷಕರ ಮಾಹಿತಿಯನ್ನು ಅಪ್ಡೇಟ್ ಮಾಡಲಾಗುತ್ತಿದೆ. ಕೆಲವು ಶಿಕ್ಷಕರ ಮಾಹಿತಿ
ಇನ್ನೂ ಪರಿಷ್ಕರಣೆ ಆಗದೇ ಇರುವುದರಿಂದ ವರ್ಗಾವಣೆಯಲ್ಲಿ ಅವರಿಗೆ ಹಿನ್ನಡೆ ಆಗುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ
ಶಿಕ್ಷಕರಿಗೂ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಮಸ್ಯೆಯಾಗಬಾರದು ಎಂದು ವೇಳಾಪಟ್ಟಿಯಲ್ಲಿ ತಿದ್ದುಪಡಿ ಮಾಡಿ, ಅಪ್ ಡೇಟ್ಗೆ ಕಾಲಾವಕಾಶ ನೀಡಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದರಂತೆ ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ಆ.17 ಸಂಜೆ 5.30ರೊಳಗೆ ತಂತ್ರಾಂಶದಲ್ಲಿ ತಿದ್ದುಪಡಿ ಅಳವಡಿಸಬಹುದು. ಮಾಹಿತಿಗೆ http://schooleducation.kar.nic.in
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ