12 ಕೀಟನಾಶಕಗಳ ನಿಷೇಧಿಸಿದ ಕೇಂದ್ರ


Team Udayavani, Aug 16, 2018, 6:00 AM IST

21.jpg

ನವದೆಹಲಿ: ದೇಶದಲ್ಲಿ ಉಪಯೋಗಿಸಲಾಗುತ್ತಿದ್ದ 12 ಕೀಟನಾಶಕಗಳನ್ನು ತಕ್ಷಣದಿಂದ ಜಾರಿಗೊಳ್ಳುವಂತೆ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2020ರ ಡಿಸೆಂಬರ್‌ ವೇಳೆಗೆ ಇನ್ನೂ 6 ಕೀಟನಾಶಕಗಳನ್ನು ನಿಷೇಧಿಸಲೂ ನಿರ್ಧರಿಸಲಾಗಿದೆ. ಇವುಗಳ ಉಪಯೋದಿಂದ ಮನುಷ್ಯರು ಹಾಗೂ ಪ್ರಾಣಿಗಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ  ಅವುಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ದುಷ್ಪರಿಣಾಮಕಾರಿ ಕೀಟನಾಶಕಗಳನ್ನು ಪಟ್ಟಿ ಮಾಡಲು 2013ರಲ್ಲಿ ರಚನೆಗೊಂಡಿದ್ದ ತಜ್ಞರ ಸಮಿತಿ ದೇಶದಲ್ಲಿ ಬಳಕೆಯಲ್ಲಿರುವ 66 ಪ್ರಮುಖ ಕೀಟನಾಶಕಗಳನ್ನು ಅಧ್ಯಯನ ಮಾಡಿತ್ತು. 66 ಕೀಟನಾಶಕಗಳು ಜಗತ್ತಿನ ಇತರ ರಾಷ್ಟ್ರಗಳಲ್ಲಿ  ನಿಷೇಧಕ್ಕೊಳಗಾಗಿದ್ದರೂ, ಭಾರತದಲ್ಲಿ ಮಾತ್ರ ಅವುಗಳ ಬಳಕೆ ಮುಂದುವರಿದಿತ್ತು. ಹಾಗಾಗಿ, ಎರಡು ವರ್ಷಗಳ ಅಧ್ಯಯನದ ನಂತರ 66ರಲ್ಲಿ 18 ಕೀಟನಾಶಕಗಳನ್ನು ರದ್ದುಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. 

ಟಾಪ್ ನ್ಯೂಸ್

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

2-belthangady

Belthangady:ಅರಣ್ಯಕ್ಕೆ ತೆರಳಿದ್ದ ವ್ಯಕ್ತಿ ನಾಪತ್ತೆ;6ದಿನದ ಬಳಿಕ ಮನೆಗೆ ಕರೆತಂದ ಶೌರ್ಯತಂಡ

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A meteorite fell on farmland; Heat is coming out of the hole

Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

Tamil Nadu ಕನ್ಯಾಕುಮಾರಿಯಲ್ಲಿ ಮೇ 30ರಿಂದ 3 ದಿನ ಪಿಎಂ ಮೋದಿ ಧ್ಯಾನ

arrested

Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ

kejriwal-2

Kejriwal ಅರ್ಜಿ ತುರ್ತು ವಿಚಾರಣೆಗೆ ಒಪ್ಪದ ಸುಪ್ರೀಂ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

4-uv-fusion

Ellyse Perry: ಧನಾತ್ಮಕತೆ ಹೀಗಿರಬೇಕು..!

3-uv-fusion

Brother: ಅಣ್ಣ ಅಪ್ಪನಂತಾದಾಗ

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Koppala; ಹುಲಿಗೆಮ್ಮ ಜಾತ್ರೆಯ ವೇಳೆ ಪ್ರಾಣಿ ಬಲಿ ತಡೆಯಬೇಕು: ದಯಾನಂದ ಸ್ವಾಮೀಜಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.